Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್
Team Udayavani, May 3, 2024, 6:45 AM IST
ವಾಷಿಂಗ್ಟನ್: ಭಾರತ, ಚೀನಾ, ಜಪಾನ್ ಮತ್ತು ರಷ್ಯಾ ದೇಶಗಳು ವಲಸಿಗರನ್ನು ಸ್ವೀಕರಿಸಿಲ್ಲ. ಹೀಗಾಗಿ ಈ ದೇಶಗಳು ನಿರೀಕ್ಷಿತ ಆರ್ಥಿಕ ಪ್ರಗತಿ ಕಾಣುತ್ತಿಲ್ಲ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅಭಿಪ್ರಾಯಪಟ್ಟಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಅಮೆರಿಕದ ಆರ್ಥಿಕ ಬೆಳವಣಿಗೆಗೆ ವಲಸಿಗರು ಕೂಡ ಒಂದು ಕಾರಣ. ನಾವು ವಲಸಿಗರನ್ನು ಸ್ವಾಗತಿಸುತ್ತೇವೆ. ಇದಕ್ಕಾಗಿ ನಮ್ಮ ಆರ್ಥಿಕ ಪ್ರಗತಿ ಏರಿಕೆ ಹಾದಿಯಲ್ಲಿದೆ’ ಎಂದರು.
“ಆರ್ಥಿಕ ಬೆಳವಣಿಗೆ ವಿಷಯದಲ್ಲಿ ಚೀನಾ, ಜಪಾನ್, ರಷ್ಯಾ ಮತ್ತು ಭಾರತ ಏಕೆ ತೊಂದರೆ ಅನುಭವಿಸುತ್ತಿದೆ? ಕಾರಣ ಈ ದೇಶಗಳಿಗೆ ವಲಸಿಗರು ಬೇಕಿಲ್ಲ. ಇದು ಈ ದೇಶಗಳ ಆರ್ಥಿಕ ಪ್ರಗತಿ ಮೇಲೆ ದುಷ್ಪರಿಣಾಮ ಬೀರಿದೆ. ವಲಸಿಗರು ದೇಶವನ್ನು ಬಲಿಷ್ಠಗೊಳಿಸುತ್ತಾರೆ’ ಎಂದು ಜೋ ಬೈಡೆನ್ ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.