ಎರಡನೇ ಅವಧಿಗೆ ಕ್ಸಿ ಜಿನ್‌ಪಿಂಗ್
Team Udayavani, Oct 28, 2017, 6:40 AM IST
ಬೀಜಿಂಗ್: ಚೀನಾ ಅಧ್ಯಕ್ಷರಾಗಿ ಎರಡನೇ ಅವಧಿಗೆ ಕ್ಸಿ ಜಿನ್‌ಪಿಂಗ್ ಆಯ್ಕೆಯಾಗಿದ್ದಾರೆ. ಯಾವುದೇ ಸನ್ನಿವೇಶಕ್ಕೂ ತಯಾರಾಗಿರುವಂತೆ ಸೇನೆಗೆ ಸೂಚನೆ ನೀಡುವ ಮೂಲಕ, ಗುರುವಾರದಿಂದ ಅವರ ಎರಡನೇ ಅವಧಿ ಆರಂಭವಾಗಿದೆ.
ಇವರ ಅವಧಿ ಇನ್ನು ಐದು ವರ್ಷಗಳವರೆಗೆ ಮುಂದುವರಿಯಲಿದೆ. ಕಳೆದ ಐದು ವರ್ಷದಲ್ಲಿ ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮಕೈಗೊಂಡು ಹಲವು ಉನ್ನತ ಅಧಿಕಾರಿಗಳು ಮತ್ತು ಮುಖಂಡರನ್ನು ಜೈಲಿಗೆ ಕಳುಹಿಸಿದ ಜಿನ್‌ಪಿಂಗ್, ಕೇಂದ್ರೀಯ ಮಿಲಿಟರಿ ಕಮಿಷನ್‌ನ ಸದಸ್ಯರ ಸಂಖ್ಯೆಯನ್ನು 2ನೇ ಅವಧಿಯಲ್ಲಿ ಕಡಿಮೆ ಮಾಡಲು ಬಯಸಿದ್ದರು ಎನ್ನಲಾಗಿದೆ. ಆದರೆ ಸೇನೆ ಇದಕ್ಕೆ ಅವಕಾಶ ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.