![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 19, 2020, 6:56 PM IST
ದುಬೈ: ಯೆಮೆನ್‌ನ ಮಸೀದಿಯೊಂದರ ಮೇಲೆ ಹುತಿ ಬಂಡುಕೋರರು ನಡೆಸಿದ ಕ್ಷಿಪಣಿ ಹಾಗೂ ಡ್ರೋನ್ ದಾಳಿಯಲ್ಲಿ 80ಕ್ಕೂ ಅಧಿಕ ಯೋಧರು ಮೃತಪಟ್ಟಿದ್ದಾರೆ.
ಇರಾನ್ ಬೆಂಬಲಿತ ಹುತಿ ಬಂಡುಕೋರರು ಮತ್ತು ಯೆಮೆನ್ ಸರ್ಕಾರದ ನಡುವಿನ ಯುದ್ಧಕ್ಕೆ ಅಲ್ಪವಿರಾಮ ಬಿದ್ದ ಒಂದು ತಿಂಗಳಲ್ಲೇ ಈ ದಾಳಿ ನಡೆದಿದೆ. ಮರೀಬ್‌ನ ಕೇಂದ್ರ ಪ್ರಾಂತ್ಯದ ಸೇನಾ ಶಿಬಿರದಲ್ಲಿರುವ ಮಸೀದಿಯ ಮೇಲೆ ಕ್ಷಿಪಣಿ ಮತ್ತು ಡ್ರೋನ್ ಮೂಲಕ ದಾಳಿ ನಡೆಸಲಾಗಿದೆ.
ಮಸೀದಿಯಲ್ಲಿ ಸಂಜೆಯ ಪ್ರಾರ್ಥನೆ ನಡೆಯುತ್ತಿದ್ದ ಸಮಯದಲ್ಲೇ ಈ ಕೃತ್ಯ ನಡೆದ ಕಾರಣ, 80ಕ್ಕೂ ಅಧಿಕ ಯೆಮೆನ್ ಯೋಧರು ಸಾವಿಗೀಡಾಗಿ, 148 ಮಂದಿ ಗಾಯಗೊಂಡಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
You seem to have an Ad Blocker on.
To continue reading, please turn it off or whitelist Udayavani.