ದ್ವೇಷಕ್ಕೆ ಜಕೀರ್ ದೇಣಿಗೆ
Team Udayavani, Nov 9, 2019, 1:32 AM IST
ಮೆಲ್ಬರ್ನ್: ವಿವಾದಾತ್ಮಕ ಇಸ್ಲಾಮಿಕ್ ಧಾರ್ಮಿಕ ವಿದ್ವಾಂಸ ಜಕೀರ್ ನಾಯ್ಕರ ಸಂಸ್ಥೆ ಕೋಟ್ಯಂತರ ರೂ.ಸಂಗ್ರಹ ಮಾಡಿದೆ ಎಂದು ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಜಿ.ಕಿಶನ್ ರೆಡ್ಡಿ ಆರೋಪಿಸಿದ್ದಾರೆ.
ಅದನ್ನು ತ್ವೇಷಮಯ ವಾತಾವರಣ ಸೃಷ್ಟಿಸುವುದಕ್ಕೆ ಬಳಕೆ ಮಾಡಿದ್ದಾರೆ ಎಂದು ದೂರಿದ್ದಾರೆ. ಮೆಲ್ಬರ್ನ್ನಲ್ಲಿ ನಡೆಯುತ್ತಿರುವ ‘ನೋ ಮನಿ ಫಾರ್ ಟೆರರ್’ ಸಮ್ಮೇಳನದಲ್ಲಿ ಮಾತನಾಡಿದ ಅವರು, ಪ್ರಚೋದನಾಕಾರಿ ವಾತಾವರಣ ಸೃಷ್ಟಿಸಲೆಂದು ಎನ್ಪಿಒಗಳನ್ನು ಅವರು ಬಳಕೆ ಮಾಡಿದ್ದಾರೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.