ಇನ್ನು ಟ್ರಂಪ್‌ ಜಮಾನ; ಅಮೆರಿಕದ 45ನೇ ಅಧ್ಯಕ್ಷರಾಗಿ ಪ್ರಮಾಣ ವಚನ

Team Udayavani, Jan 21, 2017, 3:45 AM IST

20-NT-7.jpg

ವಾಷಿಂಗ್ಟನ್‌ ಡಿಸಿ: ಅಮೆರಿಕವನ್ನು ಹಾಗೂ ವಿಶ್ವವನ್ನು ಹೊಸ ದಿಶೆಯತ್ತ ಕೊಂಡೊಯ್ಯುವ ಆಶಾವಾದದೊಂದಿಗೆ ಅಮೆರಿಕದ 45ನೇ ಅಧ್ಯಕ್ಷರಾಗಿ ರಿಪಬ್ಲಿಕನ್‌ ಪಕ್ಷದ ಮುಖಂಡ ಡೊನಾಲ್ಡ್‌  ಟ್ರಂಪ್‌ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು. ಅಬ್ರಹಾಂ ಲಿಂಕನ್‌ ಅಧಿಕಾರ ಚುಕ್ಕಾಣಿ ಹಿಡಿಯುವಾಗ ಬಳಸಿದ ಬೈಬಲ್‌ ಹಾಗೂ ಶಾಲಾ ದಿನಗಳಲ್ಲಿ ತಾಯಿ ನೀಡಿದ ಬೈಬಲ್‌ಗ‌ಳನ್ನು  ಟ್ರಂಪ್‌ ತಮ್ಮ ಪ್ರಮಾಣ ವಚನಕ್ಕೆ ಬಳಸಿದರು.

ಶಪಥಗ್ರಹಣದ ತತ್‌ಕ್ಷಣವೇ ಸಂಚಲನ ಮೂಡಿಸುವ ಭಾಷಣ ಮಾಡಿದ ಅವರು, “ಅಧಿಕಾರವನ್ನು ವಾಷಿಂಗ್ಟನ್‌ ಡಿಸಿಯಿಂದ ಜನರಿಗೆ ಹಸ್ತಾಂತರಿಸಲಿದ್ದೇವೆ. ಇನ್ನು ಮಾತುಗಳು ನಿಲ್ಲಲಿವೆ. ಇನ್ನೇನಿದ್ದರೂ ಕೃತಿ. ಅಮೆರಿಕನ್ನರ ಕನಸು ಕಾರಗೊಳಿಸುವೆ’ ಎಂದು ಹೇಳಿದರು.

“2017ರ ಜ.20 “ಜನರೇ ದೊರೆಗಳಾದರು’ ಎಂಬ ಕಾರಣಕ್ಕೆ ನೆನಪಿನಲ್ಲಿ ಉಳಿಯಲಿದೆ. ಅಮೆರಿಕವು ಹೊಸ ದಿಶೆಯಲ್ಲಿ ಸಾಗಲಿದ್ದು ಬಹಳ ವರ್ಷ ಕಾಲ ನನ್ನ ಅಧ್ಯಕ್ಷತೆ ನೆನಪಿನಲ್ಲಿ ಉಳಿಯಲಿದೆ’ ಎಂದರು.

“ಈ ದಿನದಿಂದ ಅಮೆರಿಕಕ್ಕೇ ಮೊದಲ ಆದ್ಯತೆ. ಕಳೆದುಹೋದ ಉದ್ಯೋಗಗಳನ್ನು ಮರಳಿ ತರಲಿದ್ದೇವೆ. ಅಮೆರಿಕ ನೌಕರರು ಮತ್ತು ಕುಟುಂಬದವರಿಗೆ ನೆರವು ಆಗುವಂಥ ನಿರ್ಣಯಗಳನ್ನು ಕೈಗೊಳ್ಳಲಿದ್ದೇವೆ’ ಎಂದು ಭರವಸೆ ನೀಡಿದರು. ಈ ಮೂಲಕ ಭಾರತ ಸೇರಿದಂತೆ ಹಲ ವಿದೇಶಗಳಿಗೆ ನೀಡಿರುವ ಹೊರಗುತ್ತಿಗೆ ಕಡಿತಗೊಳಿಸುವ ಹಾಗೂ ಅಮೆರಿಕದಲ್ಲಿ ಭಾರತೀಯರು ಸೇರಿ ಅನೇಕ ವಿದೇಶೀಯರು ಪಡೆದಿರುವ ನೌಕರಿಗಳನ್ನು ಅಮೆರಿಕನ್ನರಿಗೆ ಹಸ್ತಾಂತರಿಸುವ ಮುನ್ಸೂಚನೆ ನೀಡಿದರು.

“ನಾವು ಭೂಮಿಯ ಚಹರೆಯಿಂದ ಇಸ್ಲಾಮಿಕ್‌ ಭಯೋತ್ಪಾದನೆಯನ್ನು ಮೂಲೋತ್ಪಾಟನೆ ಮಾಡಲಿದ್ದೇವೆ’ ಎಂದು ಟ್ರಂಪ್‌ ಗುಡುಗಿದರು.

ಟಾಪ್ ನ್ಯೂಸ್

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್‌: ವಿವಾದ

US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್‌: ವಿವಾದ

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Pakistan; 6 brothers marry 6 sisters to save expenses!

Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.