ಅಸ್ಸಾಂ ನಲ್ಲಿ ನಾನೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗುತ್ತೇನೆ : ಸರಬಾನಂದ ಸೋನೊವಾಲ

Team Udayavani, Mar 26, 2021, 3:09 PM IST

In Assams Majuli, Sarbananda Sonowal Hopes For 2nd Term As Chief Minister

ಅಸ್ಸಾಂ : ಮತ್ತೆ ಈ ಬಾರಿ ಅಸ್ಸಾಂ ನಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಮತ್ತು ಅಸ್ಸಾಂ ನಲ್ಲಿ ಎರಡನೇ ಭಾರಿಗೆ ಮುಖ್ಯಮಂತ್ರಿ ನಾನೇ ಆಗುತ್ತೇನೆ ಎಂದು ಸರಬಾನಂದ ಸೋನೊವಾಲ ಭರವಸೆ ವ್ಯಕ್ತ ಪಡಿಸಿದ್ದಾರೆ.

ಆದಾಗ್ಯೂ, ಅಸ್ಸಾಂ ನಲ್ಲಿ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಇನ್ನೂ ಘೋಷಿಸಿಲ್ಲ. ಈಶಾನ್ಯ ಭಾಗದಲ್ಲಿ ದೊಡ್ಡ ಪಾತ್ರವವಹಿಸಿದ ಹಿಮಂತ್ ಬಿಸ್ವಾ ಶರ್ಮಾ ಹಾಗೂ ಸರಬಾನಂದ ಸೋನೊವಾಲ ಅವರ ನಡುವೆ ಯಾರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಬೇಕು ಎಂಬ ಸಂದಿಗ್ಧತೆಯಲ್ಲಿ ಪಕ್ಷ ಇದೆ ಎಂದು ಮೇಲ್ನೋಟಕ್ಕೆ ಕಾಣಿಸುತ್ತಿದೆ.

ಓದಿ :  ಹುಚ್ಚು ಸಾಹಸ; ವಿಡಿಯೋ ನೋಡಿ ತಲೆ ಕೂದಲಿಗೆ ಬೆಂಕಿ ಹಚ್ಚಿಕೊಂಡ ವಿದ್ಯಾರ್ಥಿ… ನಡೆದಿದ್ದೇನು?

ಏಷ್ಯಾದ ಅತ್ಯಂತ ದೊಡ್ಡ ದ್ವೀಪ ಪ್ರದೇಶವಾಗಿದ್ದ ಮಜಲಿ ಸರಬಾನಂದ ಸೋನಾವಾಲ ಮುಖ್ಯಮಂತ್ರಿಯಾದಾಗ ಅದು ಜಿಲ್ಲೆಯಾಗಿ ಪರಿವರ್ತನೆಯಾಯಿತು. ಸರಬಾನಂದ ಸೋನೊವಾಲ ಅವರ ವಿಧಾನ ಸಭಾ ಕ್ಷೇತ್ರವೂ ಕೂಡ ಹೌದು.

ಮಜುಲಿಯಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಜುಲಿ ಈಗ ಅಭಿವೃದ್ಧಿಯಾಗಿದೆ. ಉತ್ತಮವಾದ ರಸ್ತೆ ಸಂಪರ್ಕವನ್ನು ಹೊಂದಿದೆ ಹಾಗೂ ಮುಂದಿನ ದಿನಗಳಲ್ಲಿ ಸೇತುವೆಯ ಕಾರ್ಯವೂ ಕೂಡ ಆರಂಭವಾಗಲಿದೆ ಎಂದು ಭರವಸೆ ನೀಡಿದ್ದಾರೆ.

ಇನ್ನು, ಅಸ್ಸಾಂ ನ ನಾಗರಿಕತೆ ಮತ್ತು ಸಂಸ್ಕೃತಿಯನ್ನು ಬೆಳೆಸುವುದು ಮತ್ತು ರಕ್ಷಿಸುವುದು ನಮ್ಮ ಮತ ಪ್ರಚಾರ ಸಭೆಗಳ ಮುಖ್ಯ ಉದ್ದೇಶ ಎಂದು ಅವರು ರಾಷ್ಟ್ರೀಯ ಸುದ್ದಿ ಸಂಸ್ಥೆಗಳಿಗೆ ತಿಳಿಸಿದ್ದಾರೆ ಎನ್ನುವುದು ವರದಿಯಾಗಿದೆ.

ಅಸ್ಸಾಂ ನ ಅಕ್ರಮ ವಲಸೆಗಾರರ ವಿರುದ್ಧ ಹೋರಾಡಿದ್ದಕ್ಕಾಗಿ, ಧ್ವನಿ ಎತ್ತಿದ್ದಕ್ಕಾಗಿ ‘ಜತಿಯಾ ನಾಯಕ್’  ಎಂದು ಕರೆಸಿಕೊಳ್ಳುವ ಸರಬಾನಂದ ಅವರಿಗೆ ಈ ಭಾರಿ ಚುನಾವಣೆಯಲ್ಲಿ ಧನಾತ್ಮಕ ಪರಿಣಾಮ ಬೀರಲಿದೆ ಎಂಬ ಮಾತು ಅಸ್ಸಾಂ ನ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.

ಗುರುವಾರ ನಡೆದ ಮತ ಪ್ರಚಾರ ಸಭೆಯಲ್ಲಿ ಸರಬಾನಂದ ಪರ ಅಲ್ಲಿನ ಬೆಂಬಲಿಗರು ಹರ್ಷ ವ್ಯಕ್ತ ಪಡಿಸಿದ್ದಾರೆ. ಸರಬಾನಂದ ನಮ್ಮ ಶಾಸಕರಾದ ಮೇಲೆ ಸಾಕಷ್ಟು ಅಭಿವೃದ್ಧಿಯಾಗಿದೆ ಹಾಗೂ ಇನ್ನಷ್ಟು ಅಭಿವೃದ್ಧಿಯಾಗಲಿದೆ ಮುಂದೆಯೂ ಕೂಡ ನಮ್ಮ ಶಾಸಕರು ಇವರೇ ಆಗಬೇಕೆಂದು ನಾವು ಬಯಸುತ್ತೇವೆ ಎಂದು ಅಲ್ಲಿನ ಜನರು ಸರಬಾನಂದ ಪರ ಅಭಿಪ್ರಾಯ ಪಟ್ಟಿರುವುದು ರಾಷ್ಟ್ರಿಯ ಸುದ್ದಿ ವಾಹಿನಿಗಳು ವರದಿ ಮಾಡಿವೆ.

ಸರಬಾನಂದ ನಮ್ಮ ಪ್ರದೇಶದ ರಕ್ಷಣೆ ಮಾಡುವಲ್ಲಿ ದೊಡ್ಡ ಪಾತ್ರವಹಿಸಿದ್ದಾರೆ. ಮತ್ತಷ್ಟು ಅಭಿವೃದ್ಧಿಯ ಬಗ್ಗೆ ಭರವಸೆ ನಿಡಿದ್ದಾರೆ, ಹಾಗಾಗಿ ನಾವು ನಮ್ಮ ನಾಯಕನನ್ನಾಗಿ ಮತ್ತೆ ಈ ಭಾರಿಯೂ ಅವರನ್ನೇ  ಬಯಸುತ್ತೇವೆ ಎಂದು ಪಕ್ಷದ ಬೆಂಬಲಿಗೊಬ್ಬರು ಮಾದ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಇನ್ನು, ಸರಬಾನಂದ ಅವರ ಪ್ರತಿಸ್ಪರ್ಧಿ ಅಸ್ಸಾಂ ನ ಮಾಜಿ ಸಚಿವ, ಕಾಂಗ್ರೆಸ್ ನ ರಜೀಬ್ ಲೋಚನ್ ಪೆಗು, ಕಾಂಗ್ರೆಸ್ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಬಿಜೆಪಿ ಈಗ ತಾನು ಮಾಡಿದ್ದು ಎಂದು ಹೇಳಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಓದಿ : “ಕೆಲಸ ಕೊಡಿಸುವುದಾಗಿ ಎರಡು ಬಾರಿ ಮನೆಗೆ ಕರೆದು ಅನ್ಯಾಯ ಮಾಡಿದ್ದಾರೆ”: ದೂರು ನೀಡಿದ ಯುವತಿ

ಟಾಪ್ ನ್ಯೂಸ್

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3

Surathkal: ಬೇಕು ವ್ಯವಸ್ಥಿತ ಒಳಚರಂಡಿ; ಸೋರುತ್ತಿರುವ ವೆಟ್‌ವೆಲ್‌ಗ‌ಳಿಂದ ಮಾಲಿನ್ಯ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

2

Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.