Olympics ಟಾರ್ಗೆಟ್!?; ಅತ್ಲೀಟ್ ಗಳಿದ್ದ 2 ರೈಲುಗಳು ಪ್ಯಾರಿಸ್‌ ಮಾರ್ಗದಲ್ಲೇ ನಿಲುಗಡೆ

ವ್ಯಾಪಕವಾದ ಪ್ರಯಾಣದ ಅವ್ಯವಸ್ಥೆಗೆ ಕಾರಣ...ಭದ್ರತಾ ದೋಷವೇ?

Team Udayavani, Jul 26, 2024, 9:30 PM IST

parils olympics

ಪ್ಯಾರಿಸ್‌: ಒಲಿಂಪಿಕ್ಸ್‌ ಉದ್ಘಾಟನ ಸಮಾರಂಭಕ್ಕೆ ಕೆಲವೇ ಗಂಟೆಗಳಿಗೆ ಮುನ್ನ ಪ್ಯಾರಿಸ್‌ನಲ್ಲಿ ಕೋಲಾಹಲ ಸೃಷ್ಟಿಯಾಗಿತ್ತು. ಪ್ಯಾರಿಸ್‌ ಅನ್ನು ಸಂಪರ್ಕಿಸುವ ಅತಿವೇಗದ ರೈಲ್ವೆ ಮಾರ್ಗಗಳಿಗೆ (ಟಿಜಿವಿ) ದುಷ್ಕರ್ಮಿಗಳು ಬೆಂಕಿ ಹಾಕಿದ್ದರಿಂದ ಇಡೀ ಪ್ಯಾರಿಸ್‌ ಸಂಪರ್ಕ ಕಡಿತಗೊಂಡಿತ್ತು. 8 ಲಕ್ಷ ಮಂದಿ ಪ್ರಯಾಣಿಕರು ಅತಂತ್ರಗೊಂಡಿದ್ದರು. ಒಲಿಂಪಿಕ್ಸ್‌ ಹಿನ್ನೆಲೆಯಲ್ಲಿ ಲಂಡನ್‌ನಿಂದ ಪ್ಯಾರಿಸ್‌ಗೆ ಬರಬೇಕಿದ್ದ ರೈಲು ಕೂಡ ರದ್ದುಗೊಂಡಿತು. ಘಟನೆ ನಡೆದ ಕೂಡಲೇ ಫ್ರಾನ್ಸ್‌ ರೈಲ್ವೇ ಇಲಾಖೆ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಹಲವು ಮಾರ್ಗಗಳನ್ನು ದುರಸ್ತಿಗೊಳಿಸಿತು.

ಈ ಘಟನೆಗೆ ಯಾರು ಹೊಣೆ ಎಂದು ಖಚಿತವಾಗಿಲ್ಲ. ಫ್ರಾನ್ಸ್‌ನ ಕಾನೂನು ಸಚಿವಾಲಯದ ಪ್ರಕಾರ ಅರಾಜಕವಾದಿಗಳು ಅಥವಾ ತೀವ್ರ ಎಡಪಂಥೀಯರು ಈ ಕೃತ್ಯ ಎಸಗಿರುವ ಸಾಧ್ಯತೆಯಿದೆ. ಪ್ಯಾರಿಸ್‌ ಒಲಿಂಪಿಕ್ಸ್‌ ಉದ್ಘಾಟನಾ ಸಮಾರಂಭವನ್ನು ಹಾಳುಗೆಡವುವ ದುರುದ್ದೇಶದಿಂದಲೇ ಈ ಕೃತ್ಯ ಮಾಡಲಾಗಿದೆ ಎಂದು ಶಂಕಿಸಲಾಗಿದೆ.

ಮುಖ್ಯವಾಗಿ ಪ್ಯಾರಿಸ್‌ನ ಗೇರ್‌ ಡು ನಾರ್ಡ್‌ ಎಂಬ ಪ್ರಮುಖ ರೈಲ್ವೇ ನಿಲ್ದಾಣಕ್ಕೆ ಹೋಗುವ ಮಾರ್ಗದಲ್ಲೇ ಬೆಂಕಿ ಕಾಣಿಸಿಕೊಂಡಿತ್ತು. ಇದರಿಂದ ನೂರಾರು ರೈಲುಗಳು ರದ್ದಾದವು. ಪ್ರಯಾಣಿಕರು ನಿಲ್ದಾಣದಲ್ಲಿ ಹತಾಶರಾಗಿ ಕುಳಿತುಕೊಂಡಿದ್ದರು. ಇಡೀ ಯೂರೋಪ್‌ನಲ್ಲಿ ಗರಿಷ್ಠ ಪ್ರಯಾಣಿಕರಿಂದ ತುಂಬಿಕೊಂಡಿರುವ ರೈಲ್ವೇ ನಿಲ್ದಾಣವೆಂಬ ಹೆಗ್ಗಳಿಕೆಯಿರುವ ಗೇರ್‌ ಡು ನಾರ್ಡ್‌ ಅಪಾಯಕ್ಕೆ ತುತ್ತಾಗಿದ್ದರಿಂದ ಒಲಿಂಪಿಕ್ಸ್‌ ಸಂಘಟಕರು, ಭದ್ರತಾ ಸಿಬಂದಿ ಕಂಗಲಾದರು.

ಗೇರ್‌ ಡು ನಾರ್ಡ್‌ ಫ್ರಾನ್ಸ್‌ ಪೂರ್ವ, ಪಶ್ಚಿಮ, ಉತ್ತರ ಭಾಗಗಳನ್ನು ಸಂಪರ್ಕಿಸುತ್ತದೆ. ಅಲ್ಲೇ ಮುಖ್ಯ ದಾಳಿಯಾಗಿದೆ. ಇದರ ಪರಿಣಾಮ ಲಂಡನ್‌ನ ಯೂರೋಸ್ಟಾರ್‌ ನಿಲ್ದಾಣದಿಂದ ಪ್ಯಾರಿಸ್‌ಗೆ ಹೊರಟಿದ್ದ ಪ್ರಯಾಣಿಕರು ತೊಂದರೆಗೊಳಗಾದರು.

ಟಾಪ್ ನ್ಯೂಸ್

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

1-e4qeewqewq

Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್

4-bantwala

ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

1-crick

Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sanjay Sing WFI

Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್

America

Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್‌  ಧ್ವಜ

emanual

Paris: 2036ರ ಒಲಿಂಪಿಕ್ಸ್‌ ಭಾರತ ನಡೆಸ‌ಬಲ್ಲದು: ಫ್ರಾನ್ಸ್‌ ಅಧ್ಯಕ್ಷ

Paris-ind

Paris Olympics 2024ಕ್ಕೆ ವರ್ಣರಂಜಿತ ವಿದಾಯ

IOA shrugs off Vinish Phogat issue; What did PT Usha say?

IOA; ವಿನೀಶ್‌ ಫೋಗಾಟ್‌ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

1

Bettampady: ಶಾಲಾ ಮಕ್ಕಳಿಂದ ಮನೆಯಲ್ಲಿ ಭತ್ತದ ಕೃಷಿ ಅಭಿಯಾನ ಯಶಸ್ವಿ

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

1-e4qeewqewq

Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್

7

Sadalwood: ಶ್ರೀಮುರಳಿ ಬರ್ತ್‌ಡೇಗೆ ಎರಡು ಚಿತ್ರ ಘೋಷಣೆ

4-bantwala

ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.