Alvas; ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಮೂಡುಬಿದಿರೆ ಆಳ್ವಾಸ್‌ನ ಐವರು
Team Udayavani, Jul 26, 2024, 6:55 AM IST
ಮೂಡುಬಿದಿರೆ: ಪ್ಯಾರಿಸ್‌ನಲ್ಲಿ ಜು. 26ರಿಂದ ಆರಂಭ ವಾಗಲಿರುವ ಒಲಿಂಪಿಕ್ಸ್ ಗೇಮ್ಸ್‌ಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ದತ್ತು ಶಿಕ್ಷಣ ಯೋಜನೆಯಲ್ಲಿ ಶಿಕ್ಷಣ ಮುಗಿಸಿರುವ ಐವರು ಹಿರಿಯ ವಿದ್ಯಾರ್ಥಿಗಳು ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ. 4×400 ರಿಲೇಯಲ್ಲಿ ಪೂವಮ್ಮ ರಾಜು, ಸಂತೋಷ್ ಕುಮಾರ್ ತಮಿಳರಸನ್, ಸುಭಾ ವೆಂಕಟೇಶನ್, ಮತ್ತು ಮಿಜೋ ಚಾಕೋ ಕುರಿಯನ್ ಹಾಗೂ ಟ್ರಿಪಲ್ ಜಂಪ್‌ನಲ್ಲಿ ಪ್ರವೀಣ್ ಸಿ. ಪಾಲ್ಗೊಳ್ಳಲಿದ್ದಾರೆ.
ಕ್ರೀಡೆಗೆ ಪ್ರೋತ್ಸಾಹ
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆರಂಭಕ್ಕೂ ಮೊದಲೇ, 1984ರಲ್ಲಿ ‘ಏಕಲವ್ಯ ನ್ಪೋರ್ಟ್ ಕ್ಲಬ್’ ಸ್ಥಾಪಿಸಿದ ಡಾ| ಮೋಹನ್ ಆಳ್ವರು, ಕ್ರೀಡಾ ಪ್ರತಿಭೆಗಳಿಗೆ ಉಚಿತ ಶಿಕ್ಷಣದ ಅವಕಾಶವನ್ನು ಕಲ್ಪಿಸಿದ್ದರು. ಮುಂದೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮಲೂಕ ಉಚಿತ ಕ್ರೀಡಾ ದತ್ತು ಶಿಕ್ಷಣ ನೀತಿಯಿಂದ ಆ್ಯತ್ಲೀಟ್‌ಗಳು ಇನ್ನಷ್ಟು ಶ್ರೇಷ್ಠ ಸಾಧನೆ ಮಾಡಲು ಪ್ರೇರಣೆ ನೀಡಿತು. ತಮ್ಮ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳ ಸಾಧನೆಗೆ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.