Antim Panghal ಗೆ 3 ವರ್ಷ ನಿಷೇಧ ಸುಳ್ಳು: ಐಒಎ
ತಂಗಿಯನ್ನು ಒಲಿಂಪಿಕ್ಸ್ ಕ್ರೀಡಾ ಗ್ರಾಮಕ್ಕೆ ಕಳಿಸಿದ ಪ್ರಕರಣ
Team Udayavani, Aug 9, 2024, 6:20 AM IST
ಪ್ಯಾರಿಸ್: 53 ಕೆ.ಜಿ. ಕುಸ್ತಿಯ ಪ್ರೀಕ್ವಾರ್ಟರ್ ಫೈನಲ್ನಲ್ಲಿ ಸೋತಿರುವ ಅಂತಿಮ್ ಪಂಘಲ್ ಅವರನ್ನು 3 ವರ್ಷ ಸ್ಪರ್ಧೆ ಗಳಿಂದ ನಿಷೇಧಿಸುವ ಯಾವುದೇ ಉದ್ದೇಶ ನಮ್ಮ ಮುಂದಿಲ್ಲ ಎಂದು ಐಒಎ (ಭಾರತೀಯ ಒಲಿಂಪಿಕ್ಸ್ ಸಂಸ್ಥೆ) ಸ್ಪಷ್ಟಪಡಿಸಿದೆ. ಇದಕ್ಕೂ ಮುನ್ನ ಅಂತಿಮ್ರನ್ನು ಐಒಎ 3 ವರ್ಷ ನಿಷೇಧಿಸುತ್ತದೆ ಎಂಬ ಸುದ್ದಿಗಳು ಹರಿದಾಡಿದ್ದವು. ಅಂತಿಮ್ ಅಕ್ರೆಡಿಟೇಶನ್ ಕಾರ್ಡ್ ಬಳಸಿ ಒಲಿಂಪಿಕ್ಸ್ ಕ್ರೀಡಾಗ್ರಾಮಕ್ಕೆ ಸಹೋದರಿ ನಿಶಾ ಪ್ರವೇಶಿಸಿದ್ದರು.
ಬುಧವಾರವಷ್ಟೇ ಪ್ರೀಕ್ವಾರ್ಟರ್ ಫೈನಲ್ನಲ್ಲಿ ಸೋತಿದ್ದ ಅಂತಿಮ್ ಪಂಘಲ್, ವಿವಾದಗಳ ಮೇಲೆ ವಿವಾದಕ್ಕೆ ತುತ್ತಾಗಿ ದ್ದಾರೆ. ಬುಧವಾರ ಅಂತಿಮ್ ಅಕ್ರೆಡಿಟೇಶನ್ ಕಾರ್ಡ್ ಬಳಸಿ ಅವರ ತಂಗಿ ನಿಶಾ ಕ್ರೀಡಾಗ್ರಾಮಕ್ಕೆ ಪ್ರವೇಶಿಸಿದ್ದಾರೆ, ಹೀಗಾಗಿ ಪ್ಯಾರಿಸ್ ಪೊಲೀಸರು ನಿಶಾರನ್ನು ಬಂಧಿಸಿದ್ದಾರೆ ಎನ್ನಲಾಗಿತ್ತು. ಒಲಿಂಪಿಕ್ ಸಂಘಟಕರು ಅಂತಿಮ್ ಅಕ್ರೆಡಿಟೇಶನ್ ಕಾರ್ಡ್ ರದ್ದು ಮಾಡಿ, ತಮ್ಮ ಸಹಾಯಕ ಸಿಬಂದಿ ಸಮೇತ ಮರಳಲು ಸೂಚಿಸಿದ್ದಾರೆಂದು ವರದಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್
Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್ ಧ್ವಜ
Paris: 2036ರ ಒಲಿಂಪಿಕ್ಸ್ ಭಾರತ ನಡೆಸಬಲ್ಲದು: ಫ್ರಾನ್ಸ್ ಅಧ್ಯಕ್ಷ
Paris Olympics 2024ಕ್ಕೆ ವರ್ಣರಂಜಿತ ವಿದಾಯ
IOA; ವಿನೀಶ್ ಫೋಗಾಟ್ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.