Bronze Medal ಮಹಿಮೆ; 9 ವರ್ಷಗಳಿಂದ ಭಡ್ತಿಯೇ ಆಗಿರದ ಸ್ವಪ್ನಿಲ್‌ ಕುಸಾಲೆಗೆ ಡಬಲ್‌ ಭಡ್ತಿ!


Team Udayavani, Aug 3, 2024, 6:26 AM IST

1-ggg

ಪ್ಯಾರಿಸ್‌ : ಒಲಿಂಪಿಕ್ಸ್‌ ಶೂಟಿಂಗ್‌ನಲ್ಲಿ ಕಂಚು ಗೆದ್ದಿರುವ ಸ್ವಪ್ನಿಲ್‌ ಕುಸಾಲೆ ಅವರಿಗೆ ಕೇಂದ್ರೀಯ ರೈಲ್ವೇ ಕ್ರೀಡಾ ಉಪಾಧಿಕಾರಿ ರಂಜಿತ್‌ ಮಹೇಶ್ವರಿ, ಡಬಲ್‌ ಭಡ್ತಿ ನೀಡುವುದಾಗಿ ಘೋಷಿಸಿದ್ದಾರೆ. ಕಳೆದ 9 ವರ್ಷಗಳಿಂದ ಅವರಿಗೆ ಭಡ್ತಿಯೇ ಆಗಿರಲಿಲ್ಲ.

2015ರಿಂದ ಪುಣೆಯ ಕೇಂದ್ರೀಯ ರೈಲ್ವೇ ಇಲಾಖೆಯಲ್ಲಿ ಟಿಕೆಟ್‌ ಕಲೆಕ್ಟರ್‌ ಆಗಿರುವ 28 ವರ್ಷದ ಸ್ವಪ್ನಿಲ್‌ ಕುಸಾಲೆ, ಕಳೆದ 9 ವರ್ಷಗಳಿಂದಲೂ ಭಡ್ತಿಗಾಗಿ ಬೇಡಿಕೆಯಿಟ್ಟಿದ್ದರು. ಹಲವಾರು ಬಾರಿ ಅರ್ಜಿಯೂ ಸಲ್ಲಿಸಿದ್ದರು. ಆದರೆ ಕಚೇರಿಯಲ್ಲಿ ಸ್ವಪ್ನಿಲ್‌ ವರ್ತನೆ ಸರಿಯಿಲ್ಲ ಎಂದು ಆರೋಪಿಸಿ, ಅವರ ಭಡ್ತಿಯನ್ನು ಮುಂದೂಡುತ್ತ ಬರಲಾಗಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sanjay Sing WFI

Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್

America

Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್‌  ಧ್ವಜ

emanual

Paris: 2036ರ ಒಲಿಂಪಿಕ್ಸ್‌ ಭಾರತ ನಡೆಸ‌ಬಲ್ಲದು: ಫ್ರಾನ್ಸ್‌ ಅಧ್ಯಕ್ಷ

Paris-ind

Paris Olympics 2024ಕ್ಕೆ ವರ್ಣರಂಜಿತ ವಿದಾಯ

IOA shrugs off Vinish Phogat issue; What did PT Usha say?

IOA; ವಿನೀಶ್‌ ಫೋಗಾಟ್‌ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.