Paris Olympics; ಕಾರು ಅಪಘಾತದಲ್ಲಿ ಭಾರತೀಯ ಗಾಲ್ಫ್ ಆಟಗಾರ್ತಿ ದೀಕ್ಷಾ ಪಾರು


Team Udayavani, Aug 2, 2024, 6:00 AM IST

1-aaaa

ಪ್ಯಾರಿಸ್‌: ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲಿರುವ ಭಾರತೀಯ ಗಾಲ್ಫ್ ಆಟಗಾರ್ತಿ ದೀಕ್ಷಾ ದಾಗರ್‌ ಅವರು ಪ್ರಯಾಣಿಸುತ್ತಿದ್ದ ಕಾರು ಇನ್ನೊಂದು ಕಾರಿಗೆ ಢಿಕ್ಕಿ ಹೊಡೆದ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ.

ಇಂಡಿಯಾ ಹೌಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ದೀಕ್ಷಾ ಅವರ ಕುಟಂಬ ಕಾರಿನಲ್ಲಿ ಮನೆಯತ್ತ ತೆರಳುತ್ತಿದ್ದ ವೇಳೆ ಇನ್ನೊಂದು ಕಾರಿಗೆ ಢಿಕ್ಕಿಯಾಗಿತ್ತು. ಈ ವೇಳೆ ಕಾರಿನಲ್ಲಿ ದೀಕ್ಷಾ ಅವರಲ್ಲದೇ ಅವರ ತಂದೆ ಕರ್ನಲ್‌ ನರೆನ್‌ ದಾಗರ್‌, ತಾಯಿ ಮತ್ತು ಸಹೋದರ ಇದ್ದರು. ಅಪಘಾತದಲ್ಲಿ ದೀಕ್ಷಾ ಅವರು ಅಪಾಯದಿಂದ ಪಾರಾಗಿದ್ದು ಯೋಚಿಸಿದಂತೆ ಆ. 7ರಂದು ನಡೆಯುವ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಅವರ ತಾಯಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಾಪ್ ನ್ಯೂಸ್

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!

1-lasike

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

1-e4qeewqewq

Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್

4-bantwala

ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

1-crick

Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sanjay Sing WFI

Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್

America

Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್‌  ಧ್ವಜ

emanual

Paris: 2036ರ ಒಲಿಂಪಿಕ್ಸ್‌ ಭಾರತ ನಡೆಸ‌ಬಲ್ಲದು: ಫ್ರಾನ್ಸ್‌ ಅಧ್ಯಕ್ಷ

Paris-ind

Paris Olympics 2024ಕ್ಕೆ ವರ್ಣರಂಜಿತ ವಿದಾಯ

IOA shrugs off Vinish Phogat issue; What did PT Usha say?

IOA; ವಿನೀಶ್‌ ಫೋಗಾಟ್‌ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

5

Mangaluru: ವೆನ್ಲಾಕ್‌ನಲ್ಲಿ  ದೊರೆಯಲಿದೆ ಕಿಮೋಥೆರಪಿ

4(1

Ullal: ತೊಕ್ಕೊಟ್ಟು ಜಂಕ್ಷನ್‌ – ಭಟ್ನಗರ ರಸ್ತೆಯಲ್ಲಿ ಉಲ್ಟಾ ಸಂಚಾರ!

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!

3

Bantwal: ಬಿ.ಸಿ.ರೋಡ್‌ನ‌ ರೈಲ್ವೇ ಇಲಾಖೆಯ ಜಾಗದಲ್ಲಿ ಕೊಳೆತ ತ್ಯಾಜ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.