Olympics ಹಾಕಿ; ನಾಯಕ ಹರ್ಮನ್‌ಪ್ರೀತ್ ಗೋಲು: ಅರ್ಜೆಂಟೀನಾ ವಿರುದ್ಧ ಭಾರತಕ್ಕೆ ತಪ್ಪಿದ ಸೋಲು
Team Udayavani, Jul 29, 2024, 9:09 PM IST
ಪ್ಯಾರಿಸ್ : ನಾಯಕ ಹರ್ಮನ್‌ಪ್ರೀತ್ ಸಿಂಗ್ ಕೊನೆಯ ಕ್ಷಣದಲ್ಲಿ ಗಳಿಸಿದ ಗೋಲಿನ ನೆರವಿನಿಂದ 2024ರ ಪ್ಯಾರಿಸ್ ಒಲಿಂಪಿಕ್ಸ್‌ನ ಸೋಮವಾರ ನಡೆದ ಪೂಲ್ ಬಿ ಹಾಕಿ ಪಂದ್ಯದಲ್ಲಿ ಅರ್ಜೆಂಟೀನಾ ವಿರುದ್ಧ ಭಾರತ ತಂಡ 1-1 ಡ್ರಾ ಸಾಧಿಸಿತು.
ಆರಂಭಿಕ ಹಿನ್ನಡೆಗಳ ಹೊರತಾಗಿಯೂ, ಭಾರತದ ಚೇತರಿಸಿಕೊಂಡು ನೀಡಿದ ಪ್ರದರ್ಶನವು ನಿರ್ಣಾಯಕ ಹಂತದಲ್ಲಿ ಯೆವ್ಸ್-ಡು-ಮನೋಯಿರ್ ಕ್ರೀಡಾಂಗಣದಲ್ಲಿ ನೆರೆದಿದ್ದ ಭಾರತದ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗುವಂತೆ ಮಾಡಿತು. ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಪಂದ್ಯದ 3-2 ಗೆಲುವಿನಿಂದ ಭಾರತ ಆತ್ಮವಿಶ್ವಾಸದಿಂದ ಪಂದ್ಯ ಆಡಲಿಳಿದಿತ್ತು.
ಎರಡನೇ ಕ್ವಾರ್ಟರ್‌ನಲ್ಲಿ ಭಾರತಕ್ಕೆ 19ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ಗಳು ಬಂದವು, ಆದರೆ ಅರ್ಜೆಂಟೀನಾದ ಗೋಲ್ ಕೀಪರ್ ಸ್ಯಾಂಟಿಯಾಗೊ ಅನೇಕ ಗೋಲು ಪ್ರಯತ್ನಗಳನ್ನು ವಿಫಲಗೊಳಿಸಿದರು. ಪೆನಾಲ್ಟಿ ಕಾರ್ನರ್‌ಗಳ ಸರಣಿಯಲ್ಲಿ ಹರ್ಮನ್‌ಪ್ರೀತ್ 4 ನೇ ಪ್ರಯತ್ನದಲ್ಲಿ ಗೋಲು ಗಳಿಸಿದರು ಅರ್ಜೆಂಟೀನಾದ ಗೋಲ್‌ಕೀಪರ್‌ಗೆ ಚೆಂಡನ್ನು ತಡೆಯಲು ಯಾವುದೇ ಅವಕಾಶವಿರಲಿಲ್ಲ. ಮಾರ್ಟಿನೆಜ್ 22ನೇ ನಿಮಿಷದಲ್ಲಿ ಅರ್ಜೆಂಟೀನಾದ ಮುನ್ನಡೆಯನ್ನು ವಿಸ್ತರಿಸಿದ್ದರು.
ಭಾರತ ಮಂಗಳವಾರ ನಡೆಯಲಿರುವ ಮೂರನೇ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.