temperature; ಒಲಿಂಪಿಕ್ಸ್‌  ಆ್ಯತ್ಲೀಟ್‌ಗಳಿಗೆ 40 ಎ.ಸಿ.ರವಾನಿಸಿದ ಕ್ರೀಡಾ ಸಚಿವಾಲಯ

Team Udayavani, Aug 3, 2024, 6:30 AM IST

parils olympics

ಹೊಸದಿಲ್ಲಿ: ಪ್ಯಾರಿಸ್‌ ಒಲಿಂಪಿಕ್ಸ್‌ ನಲ್ಲಿ ಸ್ಪರ್ಧಿಸುತ್ತಿರುವ ಭಾರತೀಯ ಕ್ರೀಡಾ ಪಟುಗಳಿಗಾಗಿ ಕ್ರೀಡಾ ಸಚಿವಾಲಯ 40 ಎಸಿ ಯಂತ್ರಗಳನ್ನು ರವಾನಿಸಿದೆ. ಕ್ರೀಡಾ ಗ್ರಾಮಗಳಲ್ಲಿ ತಾಪಮಾನ ಹೆಚ್ಚಳ ಮತ್ತು ಅಲ್ಲಿನ ಕೋಣೆಗಳಲ್ಲಿ ಕೂಲಿಂಗ್‌ ವ್ಯವಸ್ಥೆ ಸರಿಯಿಲ್ಲದಿರುವುದರಿಂದ ಕ್ರೀಡಾ ಸಚಿವಾಲಯ ಈ ಹೆಜ್ಜೆ ಇರಿಸಿದೆ.
ಫ್ರೆಂಚ್‌ ರಾಯಭಾರ ಮತ್ತು ಭಾರತೀಯ ಒಲಿಂಪಿಕ್ಸ್‌ ಅಸೋಸಿ ಯೇಶನ್‌ ಮಧ್ಯೆ ಮಾತುಕತೆ ನಡೆದ ಬಳಿಕ, ಎಸಿ ಯಂತ್ರಗಳನ್ನು ಒಲಿಂಪಿಕ್ಸ್‌ ಕ್ರೀಡಾಗ್ರಾಮಗಳಿಗೆ ರವಾನಿಸ ಲಾಗಿದೆ ಎಂದರು.

ಒಲಿಂಪಿಕ್ಸ್‌ ನಲ್ಲಿ ಭಾರತ: ಶನಿವಾರದ ಸ್ಪರ್ಧೆ
 ಆರ್ಚರಿ
ವನಿತಾ ಸಿಂಗಲ್ಸ್‌ 1/8 ಎಲಿಮಿನೇಶನ್‌: ದೀಪಿಕಾ ಕುಮಾರಿ, ಭಜನ್‌ ಕೌರ್‌.
ಸಮಯ: ಅ. 1.52 ಮತ್ತು 2.05.

 ಶೂಟಿಂಗ್‌
ವನಿತಾ ಸ್ಕೀಟ್‌: ರೈಝಾ ಧಿಲ್ಲಾನ್‌, ಮಹೇಶ್ವರಿ ಚೌಹಾಣ್‌.
ಸಮಯ: ಅ. 12.30.
ವನಿತೆಯರ 25 ಮೀ.ಸ್ಪೋರ್ಟ್ಸ್ ಪಿಸ್ತೂಲ್‌ ಫೈನಲ್‌: ಮನು ಭಾಕರ್‌
ಸಮಯ: ಅ. 1.00

 ಸೈಲಿಂಗ್‌
ಪುರುಷರ ಡಿಂ , ರೇಸ್‌-6: ವಿಷ್ಣು ಸರವಣನ್‌.
ಸಮಯ: ಅ. 3.45
ವನಿತೆಯರ ಡಿಂ , ರೇಸ್‌-5 ಮತ್ತು ರೇಸ್‌-6: ನೇತ್ರಾ ಕುಮಾನನ್‌.

 ಬಾಕ್ಸಿಂಗ್‌
ಪುರುಷರ 71 ಕೆಜಿ ಕ್ವಾರ್ಟರ್‌ ಫೈನಲ್‌: ನಿಶಾಂತ್‌ ದೇವ್‌.
ಸಮಯ: ರಾತ್ರಿ 12.02
ನೇರ ಪ್ರಸಾರ: ಸ್ಪೋರ್ಟ್ಸ್ 18

ಟಾಪ್ ನ್ಯೂಸ್

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sanjay Sing WFI

Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್

America

Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್‌  ಧ್ವಜ

emanual

Paris: 2036ರ ಒಲಿಂಪಿಕ್ಸ್‌ ಭಾರತ ನಡೆಸ‌ಬಲ್ಲದು: ಫ್ರಾನ್ಸ್‌ ಅಧ್ಯಕ್ಷ

Paris-ind

Paris Olympics 2024ಕ್ಕೆ ವರ್ಣರಂಜಿತ ವಿದಾಯ

IOA shrugs off Vinish Phogat issue; What did PT Usha say?

IOA; ವಿನೀಶ್‌ ಫೋಗಾಟ್‌ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.