IOC; ಆ್ಯತ್ಲೀಟ್ ಆಯ್ಕೆಯಲ್ಲಿ ಅಲಿಸನ್ ಫೆಲಿಕ್ಸ್ ಗೆ ಜಯ
Team Udayavani, Aug 9, 2024, 12:17 AM IST
ಪ್ಯಾರಿಸ್: ಒಲಿಂಪಿಕ್ಸ್‌ನಲ್ಲಿ ಏಳು ಚಿನ್ನ ಗೆದ್ದಿರುವ ಅಮೆರಿಕದ ಸ್ಪ್ರಿಂಟ್ ಗ್ರೇಟ್ ಅಲಿಸನ್ ಫೆಲಿಕ್ಸ್ ಅವರು ಮುಂದಿನ ಎಂಟು ವರ್ಷ ಇಂಟರ್‌ನ್ಯಾಶನಲ್ ಒಲಿಂಪಿಕ್ ಸಮಿತಿ (ಐಒಸಿ) ಯ ಸಭೆಗಳಲ್ಲಿ ಆ್ಯತ್ಲೀಟ್‌ಗಳನ್ನು ಪ್ರತಿನಿಧಿಸಲಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ ವೇಳೆ ಆ್ಯತ್ಲೀಟ್‌ಗಳು ಚಲಾಯಿಸಿದ 6,576 ಮತಗಳಲ್ಲಿ ಫೆಲಿಕ್ಸ್ ಗರಿಷ್ಠ 2,880 ಮತಗಳನ್ನು ಪಡೆದು ಆಯ್ಕೆಯಾದರು. ಈ ಮತದಾನದಲ್ಲಿ ನಾಲ್ವರು ಆಯ್ಕೆಯಾಗಿದ್ದಾರೆ ಎಂದು ಐಒಸಿ ತಿಳಿಸಿದೆ.
ಜರ್ಮನಿಯ ಜಿಮ್ನಾಸ್ಟ್ ಕಿಮ್ ಬುಯಿ, ಆಸ್ಟ್ರೇಲಿಯದ ಕನೋಯಿಸ್ಟ್ ಜೆಸ್ಸಿಕಾ ಫಾಕ್ಸ್ ಮತ್ತು ನ್ಯೂಜಿಲ್ಯಾಂಡಿನ ಟೆನಿಸ್ ತಾರೆ ಮಾರ್ಕಸ್ ಡ್ಯಾನಿಲ್ ಆ್ಯತ್ಲೆಟ್ಸ್ ವಿಭಾಗದಿಂದ ಆಯ್ಕೆಯಾದ ಇತರ ಮೂವರು ಆ್ಯತ್ಲೀಟ್‌ಗಳಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್
Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್ ಧ್ವಜ
Paris: 2036ರ ಒಲಿಂಪಿಕ್ಸ್ ಭಾರತ ನಡೆಸಬಲ್ಲದು: ಫ್ರಾನ್ಸ್ ಅಧ್ಯಕ್ಷ
Paris Olympics 2024ಕ್ಕೆ ವರ್ಣರಂಜಿತ ವಿದಾಯ
IOA; ವಿನೀಶ್ ಫೋಗಾಟ್ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.