Paris Olympic: ರೋಮನ್‌ ಕುಸ್ತಿಪಟು ಕ್ಯಾಟೆಲಿನಾ ಕುತ್ತಿಗೆಗೆ ಗಾಯ; ವಿಡಿಯೋ ವೈರಲ್‌


Team Udayavani, Aug 10, 2024, 9:33 PM IST

17

ಪ್ಯಾರಿಸ್‌: ಒಲಿಂಪಿಕ್ಸ್‌ ಮಹಿಳಾ ಕುಸ್ತಿ ಪ್ರೀಕ್ವಾರ್ಟರ್‌ ಫೈನಲ್‌ ಪಂದ್ಯದ ವೇಳೆ ರೋಮನ್‌ ಕುಸ್ತಿಪಟು ಕ್ಯಾಟಲಿನಾ ಆಕ್ಸೆಂಟೆಗೆ ಕುತ್ತಿಗೆಗೆ ಗಂಭೀರ ಗಾಯವಾಗಿದೆ. ಅಮೆರಿಕದ ಕೆನೆಡಿ ಬ್ಲೇಡ್ಸ್‌ ಅವರು ಫಾಲ್‌ಗೆ (ಎದುರಾಳಿಯನ್ನು ಮೇಲಿಂದ ಎತ್ತಿ ನೆಲಕ್ಕೆ ಬಡಿಯುವ ಒಂದು ಕೌಶಲ್ಯ) ಯತ್ನಿಸುವಾಗ ಈ ಅವಘಡ ಸಂಭವಿಸಿದೆ. ಬಳಿಕ ಕ್ಯಾಟಲಿನಾ ಅವರನ್ನು ಸ್ಟ್ರೆಚರ್‌ ಮೂಲಕ ಅಂಕಣದಿಂದ ಹೊರಗೆ ಕೊಂಡೊಯ್ಯಲಾಯಿತು. ಇದರ ಚಿತ್ರ, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಶನಿವಾರ ನಡೆದ ಮಹಿಳೆಯರ 76 ಕೇಜಿ ಪ್ರೀಕ್ವಾರ್ಟರ್‌ ಫೈನಲ್‌ನಲ್ಲಿ ಸ್ಪರ್ಧಿಸಿದ್ದ ಕ್ಯಾಟಲಿನಾ ಆಕ್ಸೆಂಟೆ, ಕೆನೆಡಿ ಬ್ಲೇಡ್ಸ್‌ ವಿರುದ್ಧ 11-0ಯ ಹಿನ್ನಡೆಯಲ್ಲಿದ್ದರು. ಇದೇ ವೇಳೆ ಕೆನೆಡಿ, ಆಕ್ಸೆಂಟೆ ವಿರುದ್ಧ ಜರ್ಮನ್‌ ಸುಪ್ಲೆಸ್‌ ಪಟ್ಟು ಹಾಕಿ ನೆಲಕ್ಕೆ ಕೆಡವಿದರು. ಈ ವೇಳೆ ಆಕ್ಸೆಂಟೆ ಕುತ್ತಿಗೆಗೆ ಗಾಯವಾಗಿ ಅವರನ್ನು ವೈದ್ಯಕೀಯ ಉಪಚಾರಕ್ಕೆ ಕರೆದೊಯ್ಯಲಾಯಿತು. ಆ ಬಳಿಕ ಕ್ವಾರ್ಟರ್‌ಗೆàರಿದ್ದ ಕೆನೆಡಿ ಅಲ್ಲೂ ಗೆದ್ದು ಸೆಮಿಫೈನಲ್‌ಗೆ ಪ್ರವೇಶ ಗಿಟ್ಟಿಸಿಕೊಂಡರು.

ಟಾಪ್ ನ್ಯೂಸ್

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.