Olympics: ಜೊನಾತನ್ ಕ್ರಿಸ್ಟಿಗೆ ಶಾಕ್ ನೀಡಿದ ಲಕ್ಷ್ಯ ಸೇನ್: ಸಿಂಧು 16ರ ಸುತ್ತಿಗೆ

ಜೊನಾತನ್ ಪದಕ ಗೆಲ್ಲುವ ಮೆಚ್ಚಿನವರಲ್ಲಿ ಒಬ್ಬರಾಗಿದ್ದರು...

Team Udayavani, Jul 31, 2024, 3:28 PM IST

1-ls-aa

ಪ್ಯಾರಿಸ್ : ಪ್ಯಾರಿಸ್ ಒಲಿಂಪಿಕ್ಸ್‌ನ ಜುಲೈ 31 ರಂದು(ಬುಧವಾರ) ನಡೆದ ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್‌ ಪಂದ್ಯದಲ್ಲಿ ಭಾರತದ ಲಕ್ಷ್ಯ ಸೇನ್(Lakshya Sen)ಅಮೋಘ ನಿರ್ವಹಣೆ ತೋರಿ ಪ್ರಿ-ಕ್ವಾರ್ಟರ್‌ಫೈನಲ್‌ಗೆ ಪ್ರವೇಶಿಸಿದ್ದಾರೆ.

ನಡೆದ L ಗುಂಪಿನ ಪಂದ್ಯದಲ್ಲಿ ವಿಶ್ವ ನಂ. 3 ಮತ್ತು ಹಾಲಿ ಆಲ್-ಇಂಗ್ಲೆಂಡ್ ಚಾಂಪಿಯನ್ ಇಂಡೋನೇಷ್ಯಾದ ಜೊನಾತನ್ ಕ್ರಿಸ್ಟಿ (Jonatan Christie ) ಅವರನ್ನು ಉನ್ನತ ಫಾರ್ಮ್ ನಲ್ಲಿದ್ದ ಲಕ್ಷ್ಯ ಸೇನ್ ಸೋಲುಣಿಸಿ ಪದಕದ ಆಸೆ ಮೂಡಿಸಿದ್ದಾರೆ. 2018 ರಿಂದ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಜೊನಾತನ್ ಕ್ರಿಸ್ಟಿ ವಿರುದ್ಧ 21-18, 21-12 ಸೆಟ್‌ಗಳಿಂದ ಸಂವೇದನಾಶೀಲ ಗೆಲುವು ಸಾಧಿಸಿದರು.

ಫಲಿತಾಂಶವು ಬ್ಯಾಡ್ಮಿಂಟನ್ ಆಟದಲ್ಲಿ ಹೊಸ ಸಂದೇಶ ನೀಡಿದ್ದು ಜೊನಾತನ್ ಪ್ಯಾರಿಸ್ ಕ್ರೀಡಾಕೂಟದಲ್ಲಿ ಪದಕ ಗೆಲ್ಲುವ ಮೆಚ್ಚಿನವರಲ್ಲಿ ಒಬ್ಬರಾಗಿದ್ದರು.

ಪಿವಿ ಸಿಂಧು 16ರ ಸುತ್ತಿಗೆ
ಮಹಿಳಾ ಸಿಂಗಲ್ಸ್‌ನಲ್ಲಿ ಪಿವಿ ಸಿಂಧು 16ರ ಸುತ್ತಿಗೆ ಪ್ರವೇಶಿಸಿದರು. ಎಂ ಗುಂಪಿನಲ್ಲಿ ಅಗ್ರಸ್ಥಾನ ಗಳಿಸಿದ ಸಿಂಧು ಒಂದು ಗಂಟೆಯೊಳಗೆ ಎಸ್ಟೋನಿಯಾದ ಕ್ರಿಸ್ಟಿನ್ ಕುಬಾ ಅವರನ್ನು 21-5, 21-10 ಸೆಟ್‌ಗಳಿಂದ ಸೋಲಿಸಿ ಸುಲಭ ಜಯ ತನ್ನದಾಗಿಸಿಕೊಂಡರು.

ಫೈನಲ್‌ಗೆ ಅರ್ಹತೆ ಪಡೆದ ಸ್ವಪ್ನಿಲ್ ಕುಸಾಲೆ

50 ಮೀ ರೈಫಲ್ 3ಪಿ ಪುರುಷರ ಅರ್ಹತಾ ಸುತ್ತಿನಲ್ಲಿ ಭಾರತದ ಸ್ವಪ್ನಿಲ್ ಕುಸಾಲೆ 590 ಅಂಕಗಳೊಂದಿಗೆ 7ನೇ ಸ್ಥಾನ ಪಡೆದು ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ.

 

ಟಾಪ್ ನ್ಯೂಸ್

brij Bhushan

Wrestlers ವಿರುದ್ಧ ಹೇಳಿಕೆ ಬೇಡ: ಬ್ರಜ್‌ ಭೂಷಣ್‌ಗೆ ಬಿಜೆಪಿ ವರಿಷ್ಠರ ತಾಕೀತು

Udupi ಗೀತಾರ್ಥ ಚಿಂತನೆ-30; ಭಗವಂತ “ಆಂಶಿಕ’ ಅಲ್ಲ, “ಸರ್ವ’

Udupi ಗೀತಾರ್ಥ ಚಿಂತನೆ-30; ಭಗವಂತ “ಆಂಶಿಕ’ ಅಲ್ಲ, “ಸರ್ವ’

Church ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ ಆಚರಣೆ

Church ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ ಆಚರಣೆ

Festival ಕರಾವಳಿಯಲ್ಲಿ ಸಂಭ್ರಮದ ಗಣೇಶ ಚತುರ್ಥಿ

Festival ಕರಾವಳಿಯಲ್ಲಿ ಸಂಭ್ರಮದ ಗಣೇಶ ಚತುರ್ಥಿ

Kinnigoli: ರಿಕ್ಷಾದಡಿ ಬಿದ್ದ ತಾಯಿಯನ್ನು ರಕ್ಷಿಸಿದ ಪುತ್ರಿ

Kinnigoli: ರಿಕ್ಷಾದಡಿ ಬಿದ್ದ ತಾಯಿಯನ್ನು ರಕ್ಷಿಸಿದ ಪುತ್ರಿ

Heavy Rain: ಸುಬ್ರಹ್ಮಣ್ಯದಲ್ಲಿ ಹೆದ್ದಾರಿ ಜಲಾವೃತ

Heavy Rain: ಸುಬ್ರಹ್ಮಣ್ಯದಲ್ಲಿ ಹೆದ್ದಾರಿ ಜಲಾವೃತ

Aranthodu ರಿಕ್ಷಾ ಢಿಕ್ಕಿ: ಸ್ಕೂಟಿ ಸವಾರ ಸಾವು

Aranthodu ರಿಕ್ಷಾ ಢಿಕ್ಕಿ: ಸ್ಕೂಟಿ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sanjay Sing WFI

Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್

America

Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್‌  ಧ್ವಜ

emanual

Paris: 2036ರ ಒಲಿಂಪಿಕ್ಸ್‌ ಭಾರತ ನಡೆಸ‌ಬಲ್ಲದು: ಫ್ರಾನ್ಸ್‌ ಅಧ್ಯಕ್ಷ

Paris-ind

Paris Olympics 2024ಕ್ಕೆ ವರ್ಣರಂಜಿತ ವಿದಾಯ

IOA shrugs off Vinish Phogat issue; What did PT Usha say?

IOA; ವಿನೀಶ್‌ ಫೋಗಾಟ್‌ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

arrested

Ganesh Chaturthi ಪೋಸ್ಟ್‌ ಡಿಲೀಟ್‌: ಪ್ರಾಂಶುಪಾಲ ಸೆರೆ

1-tkp

Union Finance Secretary ಹುದ್ದೆಗೆ ತುಹಿನ್‌ ಕಾಂತಾ ಪಾಂಡೆ ನೇಮಕ

1-aaaaaaaa

Train ಚಲಿಸುವಾಗ ಕೊಂಡಿ ತುಂಡು: ಬೇರ್ಪಟ್ಟ ಬೋಗಿ

ED

Amtech Group 5 ಸಾವಿರ ಕೋಟಿ ರೂ. ಆಸ್ತಿ ಜಪ್ತಿ: 27,000 ಕೋಟಿ ವಂಚನೆ

brij Bhushan

Wrestlers ವಿರುದ್ಧ ಹೇಳಿಕೆ ಬೇಡ: ಬ್ರಜ್‌ ಭೂಷಣ್‌ಗೆ ಬಿಜೆಪಿ ವರಿಷ್ಠರ ತಾಕೀತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.