Olympics; ಇಂದಿನಿಂದ ಟಿಟಿ ಡಬಲ್ಸ್‌ :ಕಣದಲ್ಲಿ ಕನ್ನಡತಿ ಅರ್ಚನಾ

ಒಲಿಂಪಿಕ್ಸ್‌ ನಲ್ಲಿ ಭಾರತ: ಸೋಮವಾರದ ಸ್ಪರ್ಧೆಗಳ ವಿವರ ಇಲ್ಲಿದೆ

Team Udayavani, Aug 5, 2024, 6:45 AM IST

1-archana

ಪ್ಯಾರಿಸ್‌: ಪ್ಯಾರಿಸ್‌ ಒಲಿಂಪಿಕ್ಸ್‌ ವನಿತಾ ಟೇಬಲ್‌ ಟೆನಿಸ್‌ ಡಬಲ್ಸ್‌ ಸ್ಪರ್ಧೆ ಸೋಮವಾರ ಮೊದಲ್ಗೊಳ್ಳಲಿದ್ದು, ಭಾರತ 16ರ ಸುತ್ತಿನ ಪಂದ್ಯದಲ್ಲಿ ರೊಮೇನಿಯಾವನ್ನು ಎದುರಿಸಲಿದೆ.

ಮಣಿಕಾ ಬಾತ್ರಾ, ಶ್ರೀಜಾ ಅಕುಲಾ ಮತ್ತು ಅರ್ಚನಾ ಕಾಮತ್‌ ಭಾರತ ತಂಡದ ಸದಸ್ಯರಾಗಿದ್ದಾರೆ. ಇವರಲ್ಲಿ ಮಣಿಕಾ ಮತ್ತು ಶ್ರೀಜಾ ಈಗಾಗಲೇ ಸಿಂಗಲ್ಸ್‌ನಲ್ಲಿ ಸ್ಪರ್ಧಿಸಿದ್ದು, ಪದಕ ಸುತ್ತಿನಿಂದ ದೂರವೇ ಉಳಿದಿದ್ದರು. ಕರಾವಳಿ ಮೂಲದ ಪ್ರತಿಭೆ ಅರ್ಚನಾ ಕಾಮತ್‌ ಡಬಲ್ಸ್‌ ನಲ್ಲಷ್ಟೇ ಪ್ರತಿನಿಧಿಸುವರು. ಅವರಿಗೆ ಇದು ಮೊದಲ ಒಲಿಂಪಿಕ್ಸ್‌ ಆಗಿದೆ.

ಆಡಿಯಾ ಡಿಯಾಕೊನು, ಬರ್ನಾಡೆಟ್‌ ಸೋಕ್ಸ್‌ ಮತ್ತು ಎಲಿಜತೆನ್‌ ಸಮಾರ ರೊಮೇನಿಯಾ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

ಒಲಿಂಪಿಕ್ಸ್‌ ನಲ್ಲಿ ಭಾರತ: ಸೋಮವಾರದ ಸ್ಪರ್ಧೆಗಳ ವಿವರ ಇಲ್ಲಿದೆ
 ಆ್ಯತ್ಲೆಟಿಕ್ಸ್‌
ವನಿತೆಯರ 400 ಮೀ. ರೇಸ್‌, ಹೀಟ್‌-5: ಕಿರಣ್‌ ಪಹಲ್‌.
ಸಮಯ: ಅ. 3.57
ಪುರುಷರ 3 ಸಾವಿರ ಮೀ. ಸ್ಟೀಪಲ್‌ಚೇಸ್‌-ಹೀಟ್‌ 2: ಅವಿನಾಶ್‌ ಸಾಬಲೆ.
ಸಮಯ: ರಾತ್ರಿ 10.50

 ಬ್ಯಾಡ್ಮಿಂಟನ್‌
ಕಂಚಿನ ಸ್ಪರ್ಧೆ: ಲಕ್ಷ್ಯ ಸೇನ್‌-ಲೀ ಜೀ ಜಿಯಾ (ಮಲೇಷ್ಯಾ)
ಆರಂಭ: ಸಂಜೆ 6.00

 ಟೇಬಲ್‌ ಟೆನಿಸ್‌
ವನಿತೆಯರ ತಂಡ ಸ್ಪರ್ಧೆ: ಭಾರತ-ರೊಮೇನಿಯಾ
ಸಮಯ: ಅ. 1.30

 ಸೈಲಿಂಗ್‌
ವನಿತಾ ಡಿಂ , ರೇಸ್‌-9, ರೇಸ್‌-10: ನೇತ್ರಾ ಕುಮಾನನ್‌.
ಸಮಯ: ಅ. 3.45, ಅ. 4.53
ಪುರುಷರ ಡಿಂ , ರೇಸ್‌-9, ರೇಸ್‌-10: ವಿಷ್ಣು ಸರವಣನ್‌.
ಸಮಯ: ಸಂಜೆ 6.10, ರಾತ್ರಿ 7.15.

 ಶೂಟಿಂಗ್‌
ಸ್ಕೀಟ್‌ ಮಿಶ್ರ ತಂಡ ಸ್ಪರ್ಧೆ: ಮಹೇಶ್ವರಿ ಚೌಹಾಣ್‌-ಅನಂತ್‌ಜೀತ್‌ ಸಿಂಗ್‌ ನರುಕ
ಸಮಯ: ಅ. 12.30

ಟಾಪ್ ನ್ಯೂಸ್

BBK11: ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದೇನೆ.. ಕಿಚ್ಚನ ಮುಂದೆ ಕಣ್ಣೀರಿಟ್ಟ ಭವ್ಯ

BBK11: ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದೇನೆ.. ಕಿಚ್ಚನ ಮುಂದೆ ಕಣ್ಣೀರಿಟ್ಟ ಭವ್ಯ

GTD

JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್‌

Kapil-Mishra

Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ

Indi-Alliaince

Fight Alone: ಮಹಾರಾಷ್ಟ್ರದಲ್ಲೂ ಇಂಡಿ ಮೈತ್ರಿಕೂಟದಲ್ಲಿ ಅಪಸ್ವರ; ಎಂವಿಎ ಮೈತ್ರಿ ಮುಕ್ತಾಯ?

1-reee

T20; ಇಂಗ್ಲೆಂಡ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಪ್ರಕಟ: ಶಮಿಗೆ ಅವಕಾಶ

TMK-somanna2

ತುಮಕೂರು ಅಥವಾ ನೆಲಮಂಗಲ ಸಮೀಪವೇ ಮತ್ತೊಂದು ಏರ್‌ಪೋರ್ಟ್‌ ಆಗಲಿ: ವಿ.ಸೋಮಣ್ಣ

1-ayodhya

Ayodhya; ರಾಮಮಂದಿರ ಪ್ರಾಣ ಪ್ರತಿಷ್ಠಾ ಮೊದಲ ವಾರ್ಷಿಕೋತ್ಸವ ಸಂಭ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sanjay Sing WFI

Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್

America

Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್‌  ಧ್ವಜ

emanual

Paris: 2036ರ ಒಲಿಂಪಿಕ್ಸ್‌ ಭಾರತ ನಡೆಸ‌ಬಲ್ಲದು: ಫ್ರಾನ್ಸ್‌ ಅಧ್ಯಕ್ಷ

Paris-ind

Paris Olympics 2024ಕ್ಕೆ ವರ್ಣರಂಜಿತ ವಿದಾಯ

IOA shrugs off Vinish Phogat issue; What did PT Usha say?

IOA; ವಿನೀಶ್‌ ಫೋಗಾಟ್‌ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

BBK11: ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದೇನೆ.. ಕಿಚ್ಚನ ಮುಂದೆ ಕಣ್ಣೀರಿಟ್ಟ ಭವ್ಯ

BBK11: ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದೇನೆ.. ಕಿಚ್ಚನ ಮುಂದೆ ಕಣ್ಣೀರಿಟ್ಟ ಭವ್ಯ

GTD

JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್‌

Chandan Shetty: ಕಾಟನ್‌ ಕ್ಯಾಂಡಿ ಹಾಡು; ಚಂದನ್‌ಶೆಟ್ಟಿ ವಿರುದ್ಧ ಕೃತಿಚೌರ್ಯ ದೂರು

Chandan Shetty: ಕಾಟನ್‌ ಕ್ಯಾಂಡಿ ಹಾಡು; ಚಂದನ್‌ಶೆಟ್ಟಿ ವಿರುದ್ಧ ಕೃತಿಚೌರ್ಯ ದೂರು

Kapil-Mishra

Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ

Sullia: ಅಸ್ವಸ್ಥ ಮಹಿಳೆ ಸಾವು

Sullia: ಅಸ್ವಸ್ಥ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.