Paris Olympics; ಭಾರತದ ಸೋಮವಾರದ ಸ್ಪರ್ಧೆಗಳ ವಿವರ:ರಮಿತಾ, ಅರ್ಜುನ್‌ ಸರದಿ

Team Udayavani, Jul 29, 2024, 7:00 AM IST

1-ass

ಪ್ಯಾರಿಸ್‌: ಮನು ಭಾಕರ್‌ ಪ್ಯಾರಿಸ್‌ನಲ್ಲಿ ಪದಕ ಖಾತೆ ತೆರೆದ ಬೆನ್ನಲ್ಲೇ ಭಾರತದ ಮತ್ತಿಬ್ಬರು ಶೂಟರ್‌ಗಳು ಪದಕ ಬೇಟೆಗೆ ಸಜ್ಜಾಗಿದ್ದಾರೆ. ಇವರೆಂದರೆ ರಮಿತಾ ಜಿಂದಾಲ್‌ ಮತ್ತು ಅರ್ಜುನ್‌ ಬಬುಟ. ಇವರು ಕ್ರಮವಾಗಿ ವನಿತಾ ಹಾಗೂ ಪುರುಷರ ವಿಭಾಗದ 10 ಮೀ. ಏರ್‌ ರೈಫ‌ಲ್‌ ಸ್ಪರ್ಧೆಯ ಫೈನಲ್‌ಗೆ ಲಗ್ಗೆ ಇರಿಸಿದ್ದಾರೆ. ಸೋಮವಾರ ಫೈನಲ್‌ ನಡೆಯಲಿದೆ.

ಹಾಂಗ್‌ಝೂ ಏಷ್ಯಾಡ್‌ನ‌ಲ್ಲಿ ಕಂಚಿನ ಪದಕ ಗೆದ್ದಿರುವ ರಮಿತಾ 636.4 ಅಂಕಗಳೊಂದಿಗೆ ಅಗ್ರ 8 ಶೂಟರ್‌ಗಳ ಫೈನಲ್‌ ಯಾದಿಯಲ್ಲಿ ಸ್ಥಾನ ಪಡೆದರು. ಇದೇ ವಿಭಾಗದಲ್ಲಿದ್ದ ಇಳವೆನಿಲ್‌ ವಲರಿವನ್‌ 10ನೇ ಸ್ಥಾನಕ್ಕೆ ಕುಸಿದರು.

ದಕ್ಷಿಣ ಕೊರಿಯಾದ ಬಾನ್‌ ಹೊÂàಜಿನ್‌ (634.5) ಒಲಿಂಪಿಕ್‌ ದಾಖಲೆಯೊಂದಿಗೆ ಅಗ್ರಸ್ಥಾನಿಯಾದರು. ಪುರುಷರ ವಿಭಾಗದ ಅರ್ಹತಾ ಸುತ್ತಿನ ಸ್ಪರ್ಧೆಯಲ್ಲಿ ಚಂಡೀಗಢದ ಅರ್ಜುನ್‌ ಬಬುಟ 7ನೇ ಸ್ಥಾನದೊಂದಿಗೆ ಫೈನಲ್‌ ಪ್ರವೇಶಿಸಿದರು. ಅವರು ಒಟ್ಟು 630.1 ಅಂಕ ಕಲೆಹಾಕಿದರು. ಆರ್ಮಿಮ್ಯಾನ್‌ ಸಂದೀಪ್‌ ಸಿಂಗ್‌ 629.3 ಅಂಕಗಳೊಂದಿಗೆ 12ನೇ ಸ್ಥಾನಕ್ಕೆ ಇಳಿದರು. ಚೀನದ ಶೆಂಗ್‌ ಲಿಹಾವೊ 631.7 ಅಂಕ ಗಳಿಸಿ ಅರ್ಹತಾ ಸುತ್ತಿನ ಅಗ್ರಸ್ಥಾನಿಯಾದರು.

ಬ್ಯಾಡ್ಮಿಂಟನ್‌
ಪುರುಷರ ಸಿಂಗಲ್ಸ್‌, ಗ್ರೂಪ್‌ ಹಂತ: ಎಚ್‌.ಎಸ್‌. ಪ್ರಣಯ್‌, ಲಕ್ಷ್ಯ ಸೇನ್‌.
ವನಿತಾ ಸಿಂಗಲ್ಸ್‌, ಗ್ರೂಪ್‌ ಹಂತ: ಪಿ.ವಿ. ಸಿಂಧು.
ಪುರುಷರ ಡಬಲ್ಸ್‌, ಗ್ರೂಪ್‌ ಹಂತ: ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌.
ವನಿತಾ ಡಬಲ್ಸ್‌, ಗ್ರೂಪ್‌ ಹಂತ: ತನಿಷಾ ಕ್ರಾಸ್ಟೊ ಅಶ್ವಿ‌ನಿ ಪೊನ್ನಪ್ಪ.
ಸಮಯ: ಅ. 12.00

 ಶೂಟಿಂಗ್‌
ಪುರುಷರ ಟ್ರ್ಯಾಪ್‌ ಅರ್ಹತಾ ಸುತ್ತು: ಪೃಥ್ವಿರಾಜ್‌ ತೊಂಡೈಮಾನ್‌
ಸಮಯ: ಅ. 12.30
10 ಮೀ. ಏರ್‌ ಪಿಸ್ತೂಲ್‌ ಮಿಶ್ರ ತಂಡ ಅರ್ಹತಾ ಸುತ್ತು: ಸರಬೊjàತ್‌ ಸಿಂಗ್‌, ಅರ್ಜುನ್‌ ಚೀಮ, ಮನು ಭಾಕರ್‌, ರಿದಂ ಸಂಗ್ವಾನ್‌.
ಸಮಯ: ಅ. 12.45
10 ಮೀ. ಏರ್‌ ರೈಫ‌ಲ್‌, ವನಿತೆಯರ ಫೈನಲ್‌: ರಮಿತಾ ಜಿಂದಾಲ್‌.
ಸಮಯ: ಅ. 1.00
10 ಮೀ. ಏರ್‌ ರೈಫ‌ಲ್‌ ಪುರುಷರ ಫೈನಲ್‌: ಅರ್ಜುನ್‌ ಬಬುಟ.
ಸಮಯ: ಅ. 3.30

 ಆರ್ಚರಿ
10 ಮೀ. ಏರ್‌ ರೈಫ‌ಲ್‌ ವನಿತಾ ಫೈನಲ್‌.
ಸಮಯ: ಅ. 1.00
ಪುರುಷರ ತಂಡ ಸ್ಪರ್ಧೆ, 16ರ ಸುತ್ತು: ಬಿ. ಧೀರಜ್‌, ತರುಣ್‌ದೀಪ್‌ ರಾಯ್‌, ಪ್ರವೀಣ್‌ ಜಾಧವ್‌.
ಸಮಯ: ಅ. 1.00
ಪುರುಷರ ತಂಡದ ಕ್ವಾರ್ಟರ್‌
ಫೈನಲ್‌
(ಸಂಜೆ. 5.45), ಸೆಮಿಫೈನಲ್‌ (ರಾತ್ರಿ 7.17), ಕಂಚಿನ ಸ್ಪರ್ಧೆ (ರಾತ್ರಿ 8.18), ಫೈನಲ್‌ (ರಾತ್ರಿ 8.41).

ಟೇಬಲ್‌ ಟೆನಿಸ್‌
ಪುರುಷರ ಸಿಂಗಲ್ಸ್‌: ಶರತ್‌ ಕಮಲ್‌, ಹರ್ಮೀತ್‌ ದೇಸಾಯಿ.
ವನಿತಾ ಸಿಂಗಲ್ಸ್‌: ಮಣಿಕಾ ಬಾತ್ರಾ, ಶ್ರೀಜಾ ಅಕುಲಾ.
ಸಮಯ: ಅ. 1.30

ಹಾಕಿ
ಭಾರತ-ಆರ್ಜೆಂಟೀನ.
ಸಮಯ: ಸಂಜೆ 4.15

 ಈಜು
ಪುರುಷರ 100 ಮೀ. ಬ್ಯಾಕ್‌ಸ್ಟ್ರೋಕ್‌ ಫೈನಲ್‌.
ಸಮಯ: ರಾತ್ರಿ 12.49
ವನಿತೆಯರ 200 ಮೀ. ಫ್ರೀಸ್ಟೈಲ್‌ ಫೈನಲ್‌.
ಸಮಯ: ರಾತ್ರಿ 1.11

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sanjay Sing WFI

Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್

America

Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್‌  ಧ್ವಜ

emanual

Paris: 2036ರ ಒಲಿಂಪಿಕ್ಸ್‌ ಭಾರತ ನಡೆಸ‌ಬಲ್ಲದು: ಫ್ರಾನ್ಸ್‌ ಅಧ್ಯಕ್ಷ

Paris-ind

Paris Olympics 2024ಕ್ಕೆ ವರ್ಣರಂಜಿತ ವಿದಾಯ

IOA shrugs off Vinish Phogat issue; What did PT Usha say?

IOA; ವಿನೀಶ್‌ ಫೋಗಾಟ್‌ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.