Paris Olympics ಗಾಲ್ಫ್: ಅದಿತಿ 29ನೇ ಸ್ಥಾನಿಯಾಗಿ ನಿರಾಸೆ
Team Udayavani, Aug 11, 2024, 11:37 PM IST
ಪ್ಯಾರಿಸ್: ಭಾರತದ ಅದಿತಿ ಅಶೋಕ್ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಜಂಟಿ 29ನೇ ಸ್ಥಾನಿಯಾಗಿ ನಿರಾಸೆ ಮೂಡಿಸಿದರು. ಕಳೆದ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಇವರು 4ನೇ ಸ್ಥಾನ ಪಡೆದಿದ್ದರು.
ಭಾರತದ ಮತ್ತೋರ್ವ ಸ್ಪರ್ಧಿ ದೀಕ್ಷಾ ದಾಗರ್ 49ನೇ ಸ್ಥಾನ ಪಡೆದರು. ನ್ಯೂಜಿಲ್ಯಾಂಡ್ನ ಲೆಡಿಯಾ ಕೊ ಚಿನ್ನದ ಪದಕಗಳ ಹ್ಯಾಟ್ರಿಕ್ ಸಾಧಿಸಿದ ಮೊದಲಿಗರೆನಿಸಿದರು. ಜರ್ಮನಿಯ ಎಸ್ತರ್ ಹೆನ್ಸೆಲೈಟ್ ಬೆಳ್ಳಿ ಹಾಗೂ ಚೀನದ ಕ್ಸಿಯು ಲಿನ್ ಕಂಚಿನ ಪದಕ ಗೆದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್
Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್ ಧ್ವಜ
Paris: 2036ರ ಒಲಿಂಪಿಕ್ಸ್ ಭಾರತ ನಡೆಸಬಲ್ಲದು: ಫ್ರಾನ್ಸ್ ಅಧ್ಯಕ್ಷ
Paris Olympics 2024ಕ್ಕೆ ವರ್ಣರಂಜಿತ ವಿದಾಯ
IOA; ವಿನೀಶ್ ಫೋಗಾಟ್ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.