Paris Olympics; ಸಮಾರೋಪಕ್ಕೆ ಮುನ್ನ ಐಫೆಲ್‌ ಟವರ್‌ ಏರಿದ ಭೂಪ!


Team Udayavani, Aug 12, 2024, 6:30 AM IST

1-tt

ಪ್ಯಾರಿಸ್‌: ಪ್ಯಾರಿಸ್‌ ಒಲಿಂಪಿಕ್ಸ್‌ ಸಮಾರೋಪಕ್ಕೆ ಇನ್ನೇನು ಕೆಲವೇ ಗಂಟೆಗಳು ಬಾಕಿ ಇರು ವಾಗ ಆತಂಕಕಾರಿ ಘಟನೆ ಯೊಂದು ಸಂಭವಿಸಿದೆ. ವ್ಯಕ್ತಿ ಯೋರ್ವ ಅಂಗಿ ಕಳಚಿ  ಐಫೆಲ್‌ ಟವರ್‌ ಏರು ತ್ತಿದ್ದುದು ಕಂಡುಬಂದಿದೆ.

ಅಪರಾಹ್ನ 3 ಗಂಟೆಯ ವೇಳೆ ಈ ಘಟನೆ ಸಂಭವಿಸಿದೆ. ಕೂಡಲೇ ಪೊಲೀಸರು ಗೋಪುರವನ್ನು ಸುತ್ತುವರಿದರು. ಆಗ ಆ ವ್ಯಕ್ತಿ ಗೋಪುರದ ದ್ವಿತೀಯ ಹಂತದ, ಒಲಿಂಪಿಕ್ಸ್‌ ರಿಂಗ್‌ಗಳ ತುಸು ಮೇಲ್ಭಾಗದ, ಮೊದಲ ವ್ಯೂವಿಂಗ್‌ ಡೆಕ್‌ಗಿಂತ ಮೇಲಿದ್ದ.

ಕೂಡಲೇ ಟವರ್‌ ಸುತ್ತ ನೆರೆದವರನ್ನು ದೂರ ಕಳುಹಿಲಾಯಿತು. ಟವರ್‌ನ ದ್ವಿತೀಯ ಮಹಡಿಯಲ್ಲಿ ದ್ದವರನ್ನು ಅರ್ಧ ಗಂಟೆ ಕಾಲ ಅಲ್ಲಿಯೇ ಉಳಿಸಿಕೊಂಡು ಕಾರ್ಯಾಚರಣೆ ನಡೆಸಲಾಯಿತು.

ಟಾಪ್ ನ್ಯೂಸ್

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sanjay Sing WFI

Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್

America

Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್‌  ಧ್ವಜ

emanual

Paris: 2036ರ ಒಲಿಂಪಿಕ್ಸ್‌ ಭಾರತ ನಡೆಸ‌ಬಲ್ಲದು: ಫ್ರಾನ್ಸ್‌ ಅಧ್ಯಕ್ಷ

Paris-ind

Paris Olympics 2024ಕ್ಕೆ ವರ್ಣರಂಜಿತ ವಿದಾಯ

IOA shrugs off Vinish Phogat issue; What did PT Usha say?

IOA; ವಿನೀಶ್‌ ಫೋಗಾಟ್‌ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.