Paris Olympics; ಈಜು ಸ್ಪರ್ಧೆಯಲ್ಲಿ ಪಾನ್ ಝಾನ್ಲ ವಿಶ್ವದಾಖಲೆ
Team Udayavani, Aug 2, 2024, 12:12 AM IST
ನಾಂಟೆರೆ: ಚೀನದ ಪಾನ್ ಝಾನ್ಲ ಅವರು ಪುರುಷರ 100 ಮೀ. ಫ್ರಿಸ್ಟೈಲ್ ಈಜು ಸ್ಪರ್ಧೆಯಲ್ಲಿ ತನ್ನದೇ ಹೆಸರಲ್ಲಿದ್ದ ವಿಶ್ವದಾಖಲೆಯನ್ನು ಅಳಿಸಿ ಹಾಕಿದ ಸಾಧನೆ ಮಾಡಿ ಮೆರೆದಿದ್ದಾರೆ. ಬುಧವಾರ ರಾತ್ರಿ ನಡೆದ ಈ ಸ್ಪರ್ಧೆಯಲ್ಲಿ ಝಾನ್ಲ ಅವರು 46.40 ಸೆ.ನಲ್ಲಿ ಈಜಿ ತನ್ನದೇ ಹೆಸರಲ್ಲಿದ್ದ ವಿಶ್ವದಾಖಲೆಯನ್ನು ಮುರಿದರು. ಅವರು ಕಳೆದ ಫೆಬ್ರವರಿಯಲ್ಲಿ ದೋಹಾದಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ 46.80 ಸೆ.ನಲ್ಲಿ ಈಜಿ ವಿಶ್ವ ದಾಖಲೆ ಸ್ಥಾಪಿಸಿದ್ದರು.
ಇದೊಂದು ನಿಜವಾಗಿಯೂ ಅವಿಸ್ಮರಣೀಯ ಕ್ಷಣವಾಗಿದೆ. ಈ ದಾಖಲೆ ಚೀನ ತಂಡಕ್ಕೆ ಮಾತ್ರವಲ್ಲ. ವಿಶ್ವಕ್ಕೆ ದಾಖಲೆ ಎಂದವರು ಹೇಳಿದರು. 19ರ ಹರೆಯದ ಅವರು ಆಸ್ಟ್ರೇಲಿಯದ ಕೈಲ್ ಚಾಲ್ಮರ್ ಅವರನ್ನು ಹಿಂದಿಕ್ಕಿ ಚಿನ್ನ ಗೆದ್ದರು. ಚಾಲ್ಮರ್ ಬೆಳ್ಳಿ ಮತ್ತು ರೊಮಾನಿಯದ ಡೇವಿಡ್ ಪೊಪೊವಿಸಿ ಕಂಚು ಗೆದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್
Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್ ಧ್ವಜ
Paris: 2036ರ ಒಲಿಂಪಿಕ್ಸ್ ಭಾರತ ನಡೆಸಬಲ್ಲದು: ಫ್ರಾನ್ಸ್ ಅಧ್ಯಕ್ಷ
Paris Olympics 2024ಕ್ಕೆ ವರ್ಣರಂಜಿತ ವಿದಾಯ
IOA; ವಿನೀಶ್ ಫೋಗಾಟ್ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.