Paris Olympics;16ರ ಬಾಲೆ ಬಾನ್‌ಗೆ ಶೂಟಿಂಗ್‌ ಚಿನ್ನ!

Team Udayavani, Jul 30, 2024, 6:00 AM IST

1-fffff

ಪ್ಯಾರಿಸ್‌: ದಕ್ಷಿಣ ಕೊರಿಯಾದ 16ರ ಬಾಲೆ ಬಾನ್‌ ಹ್ಯೊ ಜಿನ್‌ ವನಿತೆಯರ 10 ಮೀ. ಏರ್‌ ರೈಫ‌ಲ್‌ ಶೂಟಿಂಗ್‌ ಸ್ಪರ್ಧೆಯಲ್ಲಿ ಸ್ವರ್ಣದಿಂದ ಸಿಂಗಾರಗೊಂಡಿದ್ದಾರೆ. ಚೀನದ 17 ವರ್ಷದ ಹುವಾಂಗ್‌ ಯುಟಿಂಗ್‌ ಬೆಳ್ಳಿ ಹಾಗೂ ಸ್ವಿಜರ್ಲೆಂಡ್‌ನ‌ ಔಡ್ರೆ ಗೋಗ್ನಿಯಾಟ್‌ ಕಂಚು ಗೆದ್ದರು.
ಫೈನಲ್‌ನಲ್ಲಿ ಬಾನ್‌ ಹ್ಯೊ ಜಿನ್‌ ಮತ್ತು ಹುವಾಂಗ್‌ ಯುಟಿಂಗ್‌ ತಲಾ 251.8 ಅಂಕ ಗಳಿಸಿದರು. ಶೂಟ್‌ ಆಫ್ನಲ್ಲಿ ಬಾನ್‌ 10.4 ಹಾಗೂ ಯುಟಿಂಗ್‌ 10.3 ಅಂಕ ಗಳಿಸಿದರು.

ಇದು ಹುವಾಂಗ್‌ ಯುಟಿಂಗ್‌ ಗೆದ್ದ 2ನೇ ಪದಕ. ಶನಿವಾರ ಶೆಂಗ್‌ ಲಿಹಾವೊ ಜತೆಗೂಡಿ ಮಿಶ್ರ ತಂಡ ಸ್ಪರ್ಧೆಯಲ್ಲಿ ಬಂಗಾರ ಜಯಿಸಿದ್ದರು.

ಟಾಪ್ ನ್ಯೂಸ್

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

1-wewqe

Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sanjay Sing WFI

Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್

America

Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್‌  ಧ್ವಜ

emanual

Paris: 2036ರ ಒಲಿಂಪಿಕ್ಸ್‌ ಭಾರತ ನಡೆಸ‌ಬಲ್ಲದು: ಫ್ರಾನ್ಸ್‌ ಅಧ್ಯಕ್ಷ

Paris-ind

Paris Olympics 2024ಕ್ಕೆ ವರ್ಣರಂಜಿತ ವಿದಾಯ

IOA shrugs off Vinish Phogat issue; What did PT Usha say?

IOA; ವಿನೀಶ್‌ ಫೋಗಾಟ್‌ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Wadi-Pro

Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್‌ ಪ್ರತಿಭಟನೆ, ವಾಡಿ ಬಂದ್

1-bharat

Bharatanatyam; ರಾಜ್ಯ ಮಟ್ಟದ ಶಿಷ್ಯವೇತನಕ್ಕೆ ಅದಿತಿ ಜಿ.ಮಂಡೀಚ,ಸ್ವಾತಿ ಆಯ್ಕೆ

9

Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.