Paris Olympic: ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಶ್ರೀಜಾಗೆ ಜಯ, ಮಣಿಕಾ ಪರಾಭವ
Team Udayavani, Jul 31, 2024, 11:14 PM IST
ಪ್ಯಾರಿಸ್: ಪ್ಯಾರಿಸ್ ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಶ್ರೀಜಾ ಅಕುಲಾ ಪ್ರಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದರೆ, ಮಣಿಕಾ ಬಾತ್ರಾ ಇದೇ ಸುತ್ತಿನಲ್ಲಿ ಸೋಲನುಭವಿಸಿ ಹೊರಬಿದ್ದರು.
ಬುಧವಾರದ 32ರ ಸುತ್ತಿನ ಸ್ಪರ್ಧೆಯಲ್ಲಿ ಕಠಿನ ಹೋರಾಟ ಸಂಘಟಿಸಿದ ಶ್ರೀಜಾ ಅಕುಲಾ, ಸಿಂಗಾಪುರದ ಜಿಯಾನ್ ಜೆಂಗ್ ವಿರುದ್ಧ 4-2 ಅಂತರದಿಂದ ಗೆದ್ದು ಬಂದರು (9-11, 12-10, 11-4, 11-5, 10-12, 12-10). ಮಣಿಕಾ ಬಾತ್ರಾ ಅವರನ್ನು ಜಪಾನ್ನ ಮಿಯು ಹಿರಾನೊ 4-1 ಅಂತರದಿಂದ ಸೋಲಿಸಿದರು.
ಮೊದಲ ಗೇಮ್ ಕಳೆದುಕೊಂಡ ಬಳಿಕ ಶ್ರೀಜಾ ದಿಟ್ಟ ಹೋರಾಟ ನಡೆಸಿದರು. 51 ನಿಮಿಷಗಳಲ್ಲಿ ಗೆಲುವು ಸಾಧಿಸಿದರು. ಇವರ ಮುಂದಿನ ಎದುರಾಳಿ, ಚೀನದ ವಿಶ್ವದ ನಂ.1 ಆಟಗಾರ್ತಿ ಸನ್ ಯಿಂಗ್ಯಾ.
ಎರಡು ಬಾರಿಯ ರಾಷ್ಟ್ರೀಯ ಚಾಂಪಿಯನ್ ಆಗಿರುವ ಶ್ರೀಜಾ ಅಕುಲಾ, 2022ರ ಕಾಮನ್ವೆಲ್ತ್ ಗೇಮ್ಸ್ ಮಿಶ್ರ ಡಬಲ್ಸ್ನಲ್ಲಿ ಅಚಂತ ಶರತ್ ಕಮಲ್ ಜತೆಗೂಡಿ ಚಿನ್ನ ಜಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್ ಮಾಡಿದ ಕ್ರಿಕೆಟ್ ಆಸ್ಟ್ರೇಲಿಯಾ
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್ ಟೆಸ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.