Olympics ಸಮಾರೋಪ ಸಮಾರಂಭ; ಭಾರತದ ಧ್ವಜಧಾರಿಯಾಗಿ ಶ್ರೀಜೇಶ್, ಮನು

ನನ್ನನು ಕೇಳಲೇಬೇಕಾಗಿಲ್ಲ ಎಂದ ನೀರಜ್ ಚೋಪ್ರಾ

Team Udayavani, Aug 9, 2024, 5:44 PM IST

1-hockey-a-aa

ಪ್ಯಾರಿಸ್ : ಈಗಾಗಲೇ ವಿದಾಯ ಪಂದ್ಯವಾಡಿರುವ ಹಾಕಿ ತಂಡದ ಗೋಲ್‌ಕೀಪರ್ ಪಿ.ಆರ್. ಶ್ರೀಜೇಶ್ ಅವರು ಭಾನುವಾರ ನಡೆಯಲಿರುವ ಒಲಿಂಪಿಕ್ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಸ್ಟಾರ್ ಶೂಟರ್ ಮನು ಭಾಕರ್ ಅವರೊಂದಿಗೆ ಭಾರತೀಯ ತಂಡದ ಧ್ವಜಧಾರಿಯಾಗಿ ಸೇರಿಕೊಳ್ಳಲಿದ್ದಾರೆ.

ಇದು ಹಾಕಿ ತಂಡ ಕಂಚು ಗೆಲ್ಲಲು ಶ್ರೀಜೇಶ್ ಅವರ ಕೊಡುಗೆಗಳಿಗೆ ಸೂಕ್ತವಾದ ಗೌರವ ಮತ್ತು ಮನ್ನಣೆ ಎನ್ನಲಾಗಿದೆ. ಶ್ರೀಜೇಶ್ ಅವರನ್ನು ಭೇಟಿ ಮಾಡುವ ಮೊದಲು, ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​(IOA) ಅಧ್ಯಕ್ಷೆ ಪಿ.ಟಿ. ಉಷಾ ಅವರು ಬೆಳ್ಳಿ ಪದಕ ವಿಜೇತ ನೀರಜ್ ಚೋಪ್ರಾ ಅವರೊಂದಿಗೆ ಮಾತನಾಡಿದ್ದು ಅವರೂ ಕೂಡ ನಿವೃತ್ತಿಯಾಗಿರುವ ಹಾಕಿ ದಿಗ್ಗಜ ಶ್ರೀಜೇಶ್ ಅವರನ್ನೇ ಧ್ವಜಧಾರಿಯಾಗಿ ಕಾಣಲು ಬಯಸಿದ್ದಾರೆ ಎಂದು ಹೇಳಿದ್ದಾರೆ.

”ನೀವು ನನ್ನನ್ನು ಕೇಳದಿದ್ದರೂ, ನಾನು ಶ್ರೀಭಾಯಿ ಅವರ ಹೆಸರನ್ನು ಸೂಚಿಸುತ್ತಿದ್ದೆ…”ಎಂದು ಹೇಳಿದ್ದಾರೆ. ಇದು ಶ್ರೀಜೇಶ್‌ ಅವರ ಮೇಲೆ ನೀರಜ್‌ಗೆ ಇರುವ ಅಪಾರ ಗೌರವ ಮತ್ತು ಭಾರತೀಯ ಕ್ರೀಡೆಗೆ ಅವರ ಕೊಡುಗೆಯನ್ನು ಪ್ರತಿಬಿಂಬಿಸುತ್ತದೆ. IOA ನಾಯಕತ್ವದಲ್ಲಿ ಶ್ರೀಜೇಶ್ ಅವರು ಭಾವನಾತ್ಮಕ ಮತ್ತು ಜನಪ್ರಿಯ ಆಯ್ಕೆ ”ಎಂದು ಪಿ.ಟಿ. ಉಷಾ ಹೇಳಿಕೆ ನೀಡಿದ್ದಾರೆ.

ಭಾರತದ ಕಂಚಿನ ಪದಕ ಗೆದ್ದ ಸಾಧನೆಯ ನಂತರ ಹಾಕಿ ದಿಗ್ಗಜ ಶ್ರೀಜೇಶ್ 18 ವರ್ಷಗಳ ವೈಭವದ ವೃತ್ತಿಜೀವನದಿಂದ ನಿವೃತ್ತರಾಗಿದ್ದಾರೆ. ಕಂಚಿನ ಪಂದ್ಯ ಗೆದ್ದ ತಂಡ ಸ್ಮರಣೀಯ ಬೀಳ್ಕೊಡುಗೆ ನೀಡಿದೆ.

ಟಾಪ್ ನ್ಯೂಸ್

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sanjay Sing WFI

Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್

America

Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್‌  ಧ್ವಜ

emanual

Paris: 2036ರ ಒಲಿಂಪಿಕ್ಸ್‌ ಭಾರತ ನಡೆಸ‌ಬಲ್ಲದು: ಫ್ರಾನ್ಸ್‌ ಅಧ್ಯಕ್ಷ

Paris-ind

Paris Olympics 2024ಕ್ಕೆ ವರ್ಣರಂಜಿತ ವಿದಾಯ

IOA shrugs off Vinish Phogat issue; What did PT Usha say?

IOA; ವಿನೀಶ್‌ ಫೋಗಾಟ್‌ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-HB

Harry Brook ಹೆಗಲಿಗೆ ಇಂಗ್ಲೆಂಡ್‌ ನಾಯಕತ್ವ

1-reasas

Americaದಲ್ಲಿ ಬಿಡುವಿನ ದಿನಗಳನ್ನು ಕಳೆಯುತ್ತಿರುವ ಧೋನಿ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.