Paris olympics ಪಂದ್ಯದ ಬಳಿಕ ಪ್ರಿಯತಮನಿಗೆ ಪ್ರಪೋಸ್ ಮಾಡಿದ ಆ್ಯತ್ಲೀಟ್: ವೈರಲ್ ವೀಡಿಯೋ
Team Udayavani, Aug 9, 2024, 12:26 AM IST
ಪ್ಯಾರಿಸ್: 3,000 ಮೀ. ಸ್ಟೀಪಲ್‌ಚೇಸ್‌ನಲ್ಲಿ ಭಾಗಿಯಾಗಿದ್ದ ಫ್ರೆಂಚ್ ಆ್ಯತ್ಲೀಟ್ ಪಂದ್ಯದ ಬಳಿಕ ತನ್ನ ಪ್ರಿಯತಮನಿಗೆ ಪ್ರಪೋಸ್ ಮಾಡಿದ ಘಟನೆ ಗುರುವಾರ ನಡೆದಿದೆ. ಆತ್ಲೀಟ್ ಅಲೈಸ್ ಫಿನಾಟ್ ರೇಸ್ ಗೆಲ್ಲದಿದ್ದರೂ ತನ್ನ ಪ್ರಿಯಕರನ ಮನ ಗೆಲ್ಲಲು ಯಶಸ್ವಿಯಾಗಿದ್ದಾರೆ. ಸ್ಪರ್ಧೆ ಮುಗಿದ ಕೂಡಲೇ ಸ್ಟಾಂಡ್‌ನತ್ತ ನಡೆದ ಫಿನಾಟ್ ಮಂಡಿಗಾಲಿನಲ್ಲಿ ಕೂತು ಪ್ರಪೋಸ್ ಮಾಡಿದ್ದಾರೆ. ಈ ವೇಳೆ ಇಡೀ ಜನಸಮೂಹ ಹರ್ಷೋದ್ಘಾರ ಮಾಡಿದೆ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
French athlete came in fourth in the 3000m steeplechase, a European record, and asked for her boyfriend’s hand …pic.twitter.com/ofs9DocirE
— Figen (@TheFigen_) August 7, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್
Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್ ಧ್ವಜ
Paris: 2036ರ ಒಲಿಂಪಿಕ್ಸ್ ಭಾರತ ನಡೆಸಬಲ್ಲದು: ಫ್ರಾನ್ಸ್ ಅಧ್ಯಕ್ಷ
Paris Olympics 2024ಕ್ಕೆ ವರ್ಣರಂಜಿತ ವಿದಾಯ
IOA; ವಿನೀಶ್ ಫೋಗಾಟ್ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.