Udupi ಮನೋವ್ಯಾಧಿಗೆ ಗೀತೆಯೊಂದೇ ಪರಿಹಾರ: ಕೆ.ಕೆ. ಮೊಹಮ್ಮದ್
Team Udayavani, Dec 26, 2023, 11:53 PM IST
ಉಡುಪಿ: ಬೆಂಗಳೂರಿನ ಬಸವನಗುಡಿ ನ್ಯಾಶನಲ್ ಕಾಲೇಜು ಮೈದಾನದಲ್ಲಿ ಭಾವಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಕೋಟಿಗೀತಾ ಲೇಖನಯಜ್ಞ ಸಮಿತಿ ಆಶ್ರಯದಲ್ಲಿ ನಡೆದ ಗೀತೋತ್ಸವದಲ್ಲಿ ಅಯೋಧ್ಯೆ ಶ್ರೀರಾಮ ಮಂದಿರದ ಉತ್ಖನನದಲ್ಲಿ ಪ್ರಮುಖ ಪಾತ್ರವಾಹಿಸಿದ್ದ ಖ್ಯಾತ ಇತಿಹಾಸಕಾರ ಮತ್ತು ಪುರಾತತ್ವ ಶಾಸ್ತ್ರಜ್ಞ ಕೆ.ಕೆ. ಮೊಹಮ್ಮದ್ ಅವರನ್ನು ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಗೌರವಿಸಿದರು.
ಈ ಸಂದರ್ಭದಲ್ಲಿ ಅವರು ಮಾತನಾಡಿ, ಬಾಲ್ಯದಲ್ಲೇ ನನ್ನನ್ನು ಭಗವದ್ಗೀತೆ ಆಕರ್ಷಿಸಿತ್ತು. ಅದರ ಶ್ಲೋಕಗಳು ಹೆಚ್ಚಿನ ಪ್ರಭಾವ ಬೀರಿದ್ದವು ಎಂದು ಹೇಳುತ್ತಾ ಉತ್ಖನನದಲ್ಲಿ ಪಾಲ್ಗೊಂಡಿದ್ದ ತಮ್ಮ ಪ್ರಮುಖ ಅನುಭವಗಳನ್ನು ವಿವರಿಸಿದರು. ಮನೋವ್ಯಾಧಿಗಳು ದಿನೇದಿನೇ ಹೆಚ್ಚಾಗುತ್ತಿರುವ ಈ ಕಾಲ ಘಟ್ಟದಲ್ಲಿ ಗೀತೆಯೊಂದೇ ಅದಕ್ಕೆ ಸೂಕ್ತ ಪರಿಹಾರ ಎಂದರು.
ಪುತ್ತಿಗೆ ಹಿರಿಯ ಶ್ರೀಗಳು ಮೊಹಮ್ಮದ್ ಅವರ ಪ್ರಾಮಾಣಿಕತೆ ಮತ್ತು ಅವರ ವೃತ್ತಿಯ ಬದ್ಧತೆಯನ್ನು ಮೆಚ್ಚಿದರು ಹಾಗೂ ಮೊಹಮ್ಮದ್ ಅವರಿಗೆ ಕೋಟಿ ಗೀತಾ ಲೇಖನ ಯಜ್ಞದ ಪುಸ್ತಕವನ್ನು ನೀಡಿದರು. ಈ ವೇಳೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ವಿರಚಿತ ನವನೀತ ಗೀತ ಕೃತಿಯನ್ನು ಕೆ.ಕೆ. ಮೊಹಮ್ಮದ್ ಲೋಕಾರ್ಪಣೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.