ಡಿ. 19ರಂದು ಹುಟ್ಟೂರಿಗೆ ಶ್ರೀಗಳ ಕೊನೆಯ ಭೇಟಿ
Team Udayavani, Dec 30, 2019, 8:13 AM IST
ಕಡಬ: ಶ್ರೀ ವಿಶ್ವೇಶತೀರ್ಥರು ಡಿ. 19ರಂದು ಹುಟ್ಟೂರು ರಾಮಕುಂಜದ ಸಂಸ್ಕೃತ ಶಾಲೆಯ ವಾರ್ಷಿಕೋತ್ಸವಕ್ಕೆ ಆಗಮಿಸಿ ಆಶೀರ್ವಚನ ನೀಡಿದ್ದು, ಅದುವೇ ಹುಟ್ಟೂರಿಗೆ ಅವರ ಕೊನೆಯ ಭೇಟಿಯಾಯಿತು. ಮರುದಿನ (ಡಿ. 20) ಬೆಳಗ್ಗೆ ಅವರು ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಹುಟ್ಟೂರಿನ ಮೇಲೆ ಅವರಿಗೆ ಎಲ್ಲಿÉಲ್ಲದ ಪ್ರೀತಿ. ಅಲ್ಲಿ ವಿದ್ಯಾಸಂಸ್ಥೆಗಳನ್ನು ಪ್ರಾರಂಭಿಸಿ ರಾಮಕುಂಜವನ್ನು ವಿದ್ಯಾಕುಂಜವನ್ನಾಗಿಸಿದವರು ಅವರು. ಇಲ್ಲಿನ ಶ್ರೀ ರಾಮಕುಂಜೇಶ್ವರ ಸಂಸ್ಕೃತ ಹಿ.ಪ್ರಾ. ಶಾಲೆಯಲ್ಲಿ 2 ವರ್ಷಗಳ ಕಾಲ ವಿದ್ಯಾಭ್ಯಾಸವನ್ನೂ ಮಾಡಿದ್ದರು. ಆಗ ಅವರು ದೇವಸ್ಥಾನದ ವಠಾರದಲ್ಲಿನ ಚಪ್ಪಡಿ ಕಲ್ಲಿನ ಮೇಲೆ ಕುಳಿತುಕೊಳ್ಳುತ್ತಿದ್ದರು ಎನ್ನುವ ಕಾರಣಕ್ಕೆ ಆ ಕಲ್ಲನ್ನು ಇಂದಿಗೂ ಹಾಗೆಯೇ ಉಳಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.