ಕುಟುಂಬ ಯೋಜನೆ ನಿಜವಾದ ದೇಶಭಕ್ತಿ: ಮೋದಿ ಆಶಯ
73 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ರಾಜ್ಘಾಟ್ನಲ್ಲಿರುವ ಮಹಾತ್ಮ ಗಾಂಧಿಯವರ ಸಮಾಧಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪುಷ್ಪ ನಮನ ಸಲ್ಲಿಸಿದರು.
73ನೇ ಸ್ವಾತಂತ್ರ್ಯೋತ್ಸವ ಆಚರಣೆ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.