ಪಂಚರಂಗಿ ಬೆಡಗಿ ಚಂದನ ವನದ “ನಿಧಿ ಸುಬ್ಬಯ್ಯ “
ನಿಧಿ ಸುಬ್ಬಯ್ಯ ಕನ್ನಡ ಮತ್ತು ಹಿಂದಿ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. ಮಾಡೆಲಿಂಗ್ ಮಾಡುತ್ತ ಟಿವಿ ಜಾಹೀರಾತುಗಳಲ್ಲಿ ಅಭಿನಯಿಸುತ್ತಿದ್ದ ಇವರು 2009 ರಲ್ಲಿ ತೆರೆಕಂಡ `ಅಭಿಮಾನಿ’ ಚಿತ್ರದಿಂದ ಸಿನಿಪಯಣ ಆರಂಭಿಸಿದರು. `ಪಂಚರಂಗಿ’ ಚಿತ್ರದ ಮೂಲಕ ಮುನ್ನಲೆಗೆ ಬಂದ ನಿಧಿ ನಂತರ `ಅಣ್ಣಾ ಬಾಂಡ’ ಚಿತ್ರದಲ್ಲಿ ನಟಿಸಿದರು. 2012 ರಲ್ಲಿ ತೆರೆಕಂಡ `ಓ ಮೈ ಗಾಡ್’ ಚಿತ್ರದಿಂದ ಹಿಂದಿ ಚಿತ್ರರಂಗದಲ್ಲೂ ಕೂಡ ಅಭಿನಯಿಸಲು ಪ್ರಾರಂಭಿಸಿದರು.
ಹೊಸ ಫೋಟೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ