ಬಹುಬೇಡಿಕೆಯ ಬಾಲಿವುಡ್ ನಟಿ ಅಲಿಯಾ ಭಟ್ ಸ್ಟೈಲಿಶ್ ಫೋಟೋ ಗ್ಯಾಲರಿ
ಅಲಿಯಾ ಭಟ್ ಬಾಲಿವುಡ್ ನ ನಟಿ, ಗಾಯಕಿ. ಖ್ಯಾತ ನಿರ್ದೇಶಕ ಮಹೇಶ್ ಭಟ್ ಪುತ್ರಿಯಾಗಿರುವ ಅಲಿಯಾ ಭಟ್ ಬಾಲಿವುಡ್ ನ ಹಲವು ಸಿನಿಮಾಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದಾಳೆ. ನಟನೆಗಾಗಿ ಮೂರು ಫಿಲ್ಮ್ ಫೇರ್ ಪ್ರಶಸ್ತಿಯನ್ನು ಪಡೆದಿದ್ದಾಳೆ. ಅಲಿಯಾ ಭಟ್ ಭಾರತೀಯ ಚಿತ್ರರಂಗದ ಬಹುಬೇಡಿಕೆಯ ಹಾಗೂ ಅತೀ ಹೆಚ್ಚು ಸಂಭಾವನೆ ಪಡೆಯುವ ನಟಿಯರಲ್ಲಿ ಒಬ್ಬಳಾಗಿದ್ದಾಳೆ.
ಹೊಸ ಫೋಟೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Kundapura: ಟಿಟಿ ರೋಡ್ನಲ್ಲಿವೆ 4 ಬಾವಿ; ನೀರಿದೆ, ನಿರ್ವಹಣೆಯೇ ಇಲ್ಲ!
Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್ ಸಿಟಿʼ
Vijay Hazare Trophy; ಅಭಿನವ್ ಮನೋಹರ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು