ಅಟಲ್ ಪ್ರಥಮ ಪುಣ್ಯಸ್ಮರಣೆ ನಾಯಕರ ನಮನ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಮೊದಲ ಪುಣ್ಯಸ್ಮರಣೆಯ ದಿನ ಪೋಖ್ರಾನ್ಗೆ ಭೇಟಿ ನೀಡಿ ನಮನ ಸಲ್ಲಿಸಿದರು.

ಲಖನೌದ ಲೋಕ ಭವನದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಶಿವರಾಜ್ ಸಿಂಗ್ ಚೌಹಾಣ್ ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಮೊದಲ ಪುಣ್ಯಸ್ಮರಣೆಯ ದಿನ ಭೋಪಾಲ್ನ ಬಿಜೆಪಿ ರಾಜ್ಯ ಕೇಂದ್ರ ಕಚೇರಿಯಲ್ಲಿ ಗೌರವ ಸಲ್ಲಿಸಿದ ನಂತರ ಮಾತನಾಡುತ್ತಿರುವುದು.
ಮಾಜಿ ಪ್ರಧಾನ ಮಂತ್ರಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರು ಅಗಲಿ ಇಂದಿಗೆ ಒಂದು ವರ್ಷ. ರಾಜ್ ಘಾಟ್ ನಲ್ಲಿರುವ ಅಟಲ್ ಸ್ಮಾರಕ ಸದೇವ್ ಅಟಲ್ ಗೆ ಭೇಟಿ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ,ರಾಷ್ಟ್ರಪತಿ ರಾಮನಾಥ ಕೋವಿಂದ್,ಗೃಹ ಸಚಿವ ಅಮಿತ್ ಶಾ ,ಅಟಲ್ ಬಿಹಾರಿ ವಾಜಪೇಯಿಯವರ ಪುತ್ರಿ ನಮಿತಾ ಕೌಲ್ ಭಟ್ಟಾಚಾರ್ಯ, ಮೊಮ್ಮಗಳು ನಿಹಾರಿಕಾ ಸೇರಿದಂತೆ ಬಿಜೆಪಿ ನಾಯಕರು ನಮನ ಸಲ್ಲಿಸಿದರು.
ಹೊಸ ಫೋಟೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್ರತ್ತ “ಗುರಿ’!
Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ
Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ
New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್’!