ವೈವಾಹಿಕ ಬದುಕಿಗೆ ಅಡಿಯಿಟ್ಟ “ಚಂದನ್-ಗೊಂಬೆ’: ಫೋಟೋ ಗ್ಯಾಲರಿ
“ಬಿಗ್ ಬಾಸ್’ ವಿಜೇತ ಕನ್ನಡ ರಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಬುಧವಾರ ಮೈಸೂರಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. “ಬಿಗ್ ಬಾಸ್’ ರಿಯಾಲಿಟಿ ಶೋ ವೇಳೆ “ಬಿಗ್ ಬಾಸ್’ ಮನೆಯಲ್ಲಿ ಪರಿಚಿತರಾಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ, ಕಳೆದ ವರ್ಷ ನಡೆದ ಯುವ ದಸರಾ ಕಾರ್ಯಕ್ರಮದಲ್ಲಿ ಮೈಸೂರು ಜನರ ಮುಂದೆಯೇ ತಮ್ಮ ಪ್ರೇಮ ವಿಚಾರವನ್ನು ಬಹಿರಂಗಪಡಿಸಿದ್ದರು. ಅದಾದ ಮೇಲೆ ಎರಡೂ ಕುಟುಂಬಸ್ಥರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ಈ ಜೋಡಿ, ಬುಧವಾರ ಬೆಳಗ್ಗೆ ವೈವಾಹಿಕ ಬದುಕಿಗೆ ಅಡಿಯಿಟ್ಟಿದೆ. ಚಿತ್ರರಂಗದ ಅನೇಕರು ಮತ್ತು ಅಭಿಮಾನಿಗಳು ನೂತನ ಜೀವನಕ್ಕೆ ಕಾಲಿಡುತ್ತಿರುವ ಜೋಡಿಗೆ ಶುಭ ಕೋರಿದ್ದಾರೆ.
ಹೊಸ ಫೋಟೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ