ದಕ್ಷಿಣ ಭಾರತದ ಬಹುಭಾಷಾ ನಟಿ “ಅಂಜಲಿ” Photo Gallery
ದಕ್ಷಿಣ ಭಾರತದ ಬಹುಭಾಷಾ ನಟಿ ಅಂಜಲಿ ತೆಲುಗು, ತಮಿಳು ಮತ್ತು ಮಲಯಾಳಂ ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. “ಹೊಂಗನಸು” ಚಿತ್ರದ ಮೂಲಕ ಚಂದನವನಕ್ಕೆ ಆಗಮಿಸಿ, ಅದಾದ ಬಳಿಕ ಪುನೀತ್ ರಾಜ್ ಕುಮಾರ್ ಜೊತೆ “ರಣ ವಿಕ್ರಮ” ಹಾಗೂ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಜೊತೆ “ಶಿವಪ್ಪ” ಚಿತ್ರದಲ್ಲಿ ಅಭಿನಯಿಸಿದ್ದಾರೆ.