ಉತ್ತರಾಖಂಡ,ಹಿಮಾಚಲ ಪ್ರದೇಶದ ಪ್ರವಾಹ ಪರಿಸ್ಥಿತಿಯ ಚಿತ್ರ ನೋಟ
ಉತ್ತರಾಖಂಡ,ಹಿಮಾಚಲ ಪ್ರದೇಶದಲ್ಲಿ ವರುಣನ ಆರ್ಭಟ ಜೋರಾಗಿದ್ದು ರಾಜ್ಯದ ವಿವಿಧ ಕಡೆಗಳಲ್ಲಿ ಭಾರೀ ಮಳೆಗೆ ಭೂಕುಸಿತ , ವಾಹನಗಳ ಮೇಲೆ ಬೃಹತ್ ಗಾತ್ರದ ಮರಗಳು ಉರುಳಿ ಬಿದ್ದಿರುವುದು ಹಾಗೂ ನದಿಗಳು ಅಪಾಯ ಮಟ್ಟಕ್ಕಿಂತ ಮಿರಿ ಹರಿಯುತ್ತಿರುವುದು ಈ ಭಾಗದಲ್ಲಿನ ಪ್ರವಾಹದ ಭೀಕರತೆಗೆ ಸಾಕ್ಷಿಯಾಗಿದೆ.ಕೈಲಾಸ್ ಮಾನಸ ಸರೋವರ ಯಾತ್ರಾರ್ಥಿಗಳೂ ಸಹ ಪ್ರವಾಹದ ಸಂಕಷ್ಟಕ್ಕೆ ಸಿಲುಕಿದ್ದಾರೆ.