“ಗಾಳಿಪಟ 2′ ಹಾರಾಟ ಬಲು ಜೋರು: ಫೋಟೋ ಗ್ಯಾಲರಿ
ಯೋಗರಾಜ್ ಭಟ್ ನಿರ್ದೇಶನದ “ಗಾಳಿಪಟ-2′ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ಕೆಲ ದಿನಗಳ ಹಿಂದಷ್ಟೇ ಸದ್ದಿಲ್ಲದೆ “ಗಾಳಿಪಟ-2′ ಚಿತ್ರದ ಚಿತ್ರೀಕರಣವನ್ನು ಆರಂಭಿಸಿದ್ದ ನಿರ್ದೇಶಕ ಯೋಗರಾಜ್ ಭಟ್ ಆ್ಯಂಡ್ ಟೀಮ್ ಸದ್ಯ ಸುಂದರ ತಾಣಗಳಲ್ಲಿ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದೆ. ಇನ್ನು “ಗಾಳಿಪಟ-2′ ಚಿತ್ರದ ಚಿತ್ರೀಕರಣದಲ್ಲಿ ನಟ ಗೋಲ್ಡನ್ ಸ್ಟಾರ್ ಗಣೇಶ್, ಹಿರಿಯ ನಟ ಅನಂತನಾಗ್, ದಿಗಂತ್, ರಂಗಾಯಣ ರಘು, ಪದ್ಮಜಾ ರಾವ್, ಸುಧಾ ಬೆಳವಾಡಿ, ಪವನ್ ಕುಮಾರ್ ಸೇರಿದಂತೆ ಹಲವು ಕಲಾವಿದರು ಭಾಗಿಯಾಗುತ್ತಿದ್ದಾರೆ.
ಹೊಸ ಫೋಟೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ