ಹೆಚ್ಚುತ್ತಿದೆ ಚೇತರಿಕೆ, ಸೋಂಕಿತರ ಸಂಖ್ಯೆಯೂ ಏರಿಕೆ
ಜಾಗತಿಕವಾಗಿ ಕೋವಿಡ್ ಪ್ರಕರಣಗಳ ಸಂಖ್ಯೆ 1 ಕೋಟಿ ದಾಟಿದ್ದರೆ, ಭಾರತದಲ್ಲಿ ಈ ಸಂಖ್ಯೆ 5 ಲಕ್ಷ ದಾಟಿದೆ. ಆದರೆ, ಈಗಲೂ ದೇಶದಲ್ಲಿನ ಒಟ್ಟು ಪ್ರಕರಣಗಳಲ್ಲಿ ಕೇವಲ ಎಂಟು
ರಾಜ್ಯಗಳ ಪಾಲು 85.5 ಪ್ರತಿಶತವಿದೆ! ನಿತ್ಯ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ನಡುವೆಯೇ ಚೇತರಿಕೆ ಹಾಗೂ ಟೆಸ್ಟಿಂಗ್ ಪ್ರಮಾಣದಲ್ಲೂ ಗಮನಾರ್ಹ ಏರಿಕೆ ಕಂಡುಬಂದಿದೆ.