ಜಗತ್ತಿನ ಅತೀ ದೊಡ್ಡ ಕೋವಿಡ್ ಲಸಿಕೆ ಅಭಿಯಾನಕ್ಕೆ ಭಾರತದಲ್ಲಿ ಚಾಲನೆ
ವಿಶ್ವದ ಅತೀ ದೊಡ್ಡ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ(ಜನವರಿ 16, 2021) ಬೆಳಗ್ಗೆ ವಿಧ್ಯುಕ್ತವಾಗಿ ಚಾಲನೆ ನೀಡಿದ್ದು, ಇದರೊಂದಿಗೆ ಕರ್ನಾಟಕ ಸೇರಿದಂತೆ ದೇಶದ 3006 ಕೇಂದ್ರಗಳಲ್ಲಿ ಫಲಾನುಭವಿಗಳಿಗೆ ಲಸಿಕೆ ನೀಡಲು ಆರಂಭಿಸಲಾಗಿದೆ. ಮೊದಲ ಹಂತದಲ್ಲಿ ಆರೋಗ್ಯ ಸಿಬಂದಿ, ಮುಂಚೂಣಿಯ ಕೋವಿಡ್ ವಾರಿಯರ್ಸ್ ಗೆ ನೀಡಲಾಗಿದ್ದು, ಕೋವಿಡ್ ಲಸಿಕೆ ವಿತರಣೆ ಅಭಿಯಾನ ಕ್ಯಾಮರಾ ಕಣ್ಣಲ್ಲಿ ಸೆರೆಯಾದ ನೋಟ ಇಲ್ಲಿದೆ…
ಹೊಸ ಫೋಟೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!