ಕರ್ನಾಟಕ ಮಹಿಳಾ ಯಕ್ಷಗಾನ ತಂಡದ ಭಕ್ತ ಸುಧನ್ವ : ಫೋಟೋ ಗ್ಯಾಲರಿ
ಬೆಂಗಳೂರಿನ ಕರ್ನಾಟಕ ಮಹಿಳಾ ಯಕ್ಷಗಾನ ತಂಡದ ಕಲಾವಿದೆಯರಿಂದ, ಗಿರಿನಗರದ ಶ್ರೀ ಮಹಾಗಣಪತಿ ಮತ್ತು ಸುಬ್ರಹ್ಮಣ್ಯ ದೇವರ ಅಷ್ಟಬಂಧ ಪುನಃಪ್ರತಿಷ್ಟೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಭಕ್ತ ಸುಧನ್ವ ಎಂಬ ಯಕ್ಷಗಾನ ಪ್ರದರ್ಶನ ಆದಿತ್ಯವಾರ ನಡೆಯಿತು. ಮುಮ್ಮೇಳದಲ್ಲಿ ಭಾಗವತರಾಗಿ ವಿನಯ್ ಶೆಟ್ಟಿ, ಮದ್ದಳೆಯಲ್ಲಿ ಸಂಪತ್ ಕುಮಾರ್, ಚಂಡೆಯಲ್ಲಿ ಕಾರ್ತಿಕ್ ಧಾರೇಶ್ವರ ಹಾಗೂ ಮುಮ್ಮೇಳದಲ್ಲಿ ಗೌರಿ ಕೆ, ಸದಾನಂದ ಹೆಗಡೆ, ಅನಿತಾ, ಸುಮಾ ಅನಿಲ್ ಕುಮಾರ್, ಚೈತ್ರ ರಾಜೇಶ್ ಕೋಟ, ಚೈತ್ರ ಭಟ್, ದೀಕ್ಷಾ ಭಟ್, ಸೌಜನ್ಯ ನಾವುಡ, ಧೃತಿ ಅಮ್ಮೆಂಬಳ ಪಾತ್ರ ವಹಿಸಿದರು.
ಹೊಸ ಫೋಟೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…