ಕಂಗೊಳಿಸಿದ “ಕೆಂಪನೆಯ ಶಶಿ’: ಚಂದ್ರಗ್ರಹಣದ ಫೋಟೋ ಗ್ಯಾಲರಿ
ಕೆಂಪನೆಯ ಶಶಿ
ಮಧ್ಯರಾತ್ರಿ 1:40ರ ಸುಮಾರಿಗೆ ಚಂದ್ರ ಕೆಂಪು ಬಣ್ಣಕ್ಕೆ ತಿರುಗಿತ್ತು.
ಶುಕ್ರವಾರ ರಾತ್ರಿ ಸಂಭವಿಸಿದ ಈ ಶತಮಾನದ ಅತಿ ಸುದೀರ್ಘ ಖಗ್ರಾಸ ಚಂದ್ರಗ್ರಹಣವನ್ನು ಖಗೋಳಶಾಸ್ತ್ರಜ್ಞರು ಮತ್ತು ಜನತೆ ಬಾನಂಗಳದಲ್ಲಿ ನಡೆಯುವ ಶತಮಾನದ ಅಪರೂಪದ ದೃಶ್ಯವನ್ನು ಕಣ್ತುಂಬಿಕೊಂಡಿದ್ದಾರೆ. ಮಧ್ಯರಾತ್ರಿ 1:40ರ ಸುಮಾರಿಗೆ ಚಂದ್ರ ಕೆಂಪು ಬಣ್ಣಕ್ಕೆ ತಿರುಗಿತ್ತು. ಚಂದ್ರಗ್ರಹಣದ ವಿವಿಧ ರೀತಿಯ ಫೋಟೋ ಗ್ಯಾಲರಿ ನಿಮಗಾಗಿ…
ಹೊಸ ಫೋಟೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್ರತ್ತ “ಗುರಿ’!
Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ
Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ
New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್’!