“ಓಲ್ಡ್ ಮಾಂಕ್’ ಮುಹೂರ್ತ ಸಂಭ್ರಮ: ಫೋಟೋ ಗ್ಯಾಲರಿ
“ರಂಗನಾಯಕಿ’ ಚಿತ್ರದ ನಂತರ ನಟ ಶ್ರೀನಿ ಮತ್ತು ಅದಿತಿ ಪ್ರಭುದೇವ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವ “ಓಲ್ಡ್ ಮಾಂಕ್’ ಚಿತ್ರ ಅದ್ಧೂರಿಯಾಗಿ ಮುಹೂರ್ತವನ್ನು ನೆರವೇರಿಸಿಕೊಂಡು ಚಿತ್ರೀಕರಣಕ್ಕೆ ತಯಾರಾಗಿದೆ. ನಟ ಧ್ರುವ ಸರ್ಜಾ “ಓಲ್ಡ್ ಮಾಂಕ್’ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು. ಇದೇ ವೇಳೆ ನಿರ್ಮಾಪಕ ಕೆ.ಪಿ ಶ್ರೀಕಾಂತ್, ವಿತರಕ ಕಾರ್ತಿಕ್ ಗೌಡ ಸೇರಿದಂತೆ ಚಿತ್ರರಂಗ ಮತ್ತು ವಿವಿಧ ಕ್ಷೇತ್ರಗಳ ಹಲವು ಗಣ್ಯರು ಹಾಜರಿದ್ದು ಚಿತ್ರತಂಡಕ್ಕೆ ಶುಭ ಹಾರೈಸಿದರು.
ಹೊಸ ಫೋಟೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್