Photos: ಆಶ್ಲೇಷಾ ಮಳೆ ಸೃಷ್ಟಿಸಿದ ಅವಾಂತರ; ಜನ ಜೀವನ ಕಷ್ಟಕರ
ಮಹಾಮಳೆ ನಕ್ಷತ್ರ ಆಶ್ಲೇಷಾದ ಅಬ್ಬರಕ್ಕೆ ಉತ್ತರ ಕರ್ನಾಟಕ, ಮಲೆನಾಡು, ಕರಾವಳಿ ಭಾಗ ತತ್ತರಿಸಿ ಹೋಗಿದ್ದು, ಪ್ರಮುಖ ನದಿ, ಹಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ತಗ್ಗು ಪ್ರದೇಶಗಳಲ್ಲಿ ಇರುವ ಮನೆಗಳಿಗೆ ನೀರು ನುಗ್ಗಿ ಮತ್ತಷ್ಟು ಅವಾಂತರ ಸೃಷ್ಟಿಸಿದೆ.