ದೇಶೀ ಬ್ಯಾಡ್ಮಿಂಟನ್ ವಲಯಕ್ಕೆ ಸ್ವರ್ಣ ‘ಸಿಂಧೂ’ರ!
ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಭಾರತಕ್ಕೆ ಪ್ರಪ್ರಥಮ ಚಿನ್ನ ಲಭಿಸಿದೆ. ದೇಶೀ ಬ್ಯಾಡ್ಮಿಂಟನ್ ಲೋಕದ ಭರವಸೆಯ ಮಿಂಚು ಒಲಂಪಿಕ್ಸ್ ರಜತ ಪದಕ ವಿಜೇತೆ ಪಿ.ವಿ. ಸಿಂಧು ಅವರು ರವಿವಾರದಂದು ಸ್ವಿಝರ್ ಲ್ಯಾಂಡ್ ನ ಬಾಸೆಲ್ ನಲ್ಲಿ ನಡೆದ ವಿಶ್ವ ಚಾಂಪಿಯನ್ ಕೂಟದ ಫೈನಲ್ ಹಣಾಹಣಿಯಲ್ಲಿ ವಿಶ್ವದ ನಾಲ್ಕನೇ ಶ್ರೇಯಾಂಕಿತೆ ನೊಜೊಮಿ ಒಕುಹರಾ ಅವರನ್ನು ಮಣಿಸಿ ಬಂಗಾರದ ಪದಕಕ್ಕೆ ಕೊರಳೊಡ್ಡಿದರು. ನಿಮ್ಮ ಈ ಸಾಧನೆಗೆ ನಮ್ಮ ಅಭಿನಂದನೆಗಳು…
ಹೊಸ ಫೋಟೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್ಎಚ್ಆರ್ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?