ಕೆಂಡಸಂಪಿಗೆ ಚೆಲುವೆ ‘ಮಾನ್ವಿತಾ ಕಾಮತ್’
ಕೆಂಡಸಂಪಿಗೆ ಮಾನ್ವಿತಾ ಕಾಮತ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರತಿಭಾನ್ವಿತ ಯುವನಟಿ. ಮಂಗಳೂರಿನಲ್ಲಿ ಪತ್ರಿಕೋದ್ಯಮ ಮತ್ತು ಇಂಗ್ಲೀಷ್ ಸಾಹತ್ಯದಲ್ಲಿ ಪದವಿ ಪಡೆದ ಇವರು ರೇಡಿಯೋ ಜಾಕಿಯಾಗಿ ತಮ್ಮ ವೃತ್ತಿಜೀವನ ಆರಂಭಿಸುತ್ತಾರೆ.
ದುನಿಯಾ ಸೂರಿಯವರ `ಕೆಂಡಸಂಪಿಗೆ’ ಚಿತ್ರದ ಅಡಿಷನ್ ನಲ್ಲಿ ನಾಯಕಿ ಪಾತ್ರಕ್ಕೆ ಆಯ್ಕೆಯಾದ ಮಾನ್ವಿತಾ ತಮ್ಮ ಮೊದಲ ಚಿತ್ರದಲ್ಲಿಯೇ ಸೈಮಾ ಪ್ರಶಸ್ತಿ ಪಡೆಯುತ್ತಾರೆ. ನಂತರ `ಚೌಕ’ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡು `ಕನಕ’,`ಟಗರು’ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸುತ್ತಾರೆ. `ಟಗರು’ ಚಿತ್ರದಲ್ಲಿನ ಇವರ ಅಭಿನಯಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರು ಮೆಚ್ಚಿ ಕೊಂಡಾಡಿದ್ದಾರೆ.
ಹೊಸ ಫೋಟೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Sandalwood: ‘ಕೋರ’ ಚಿತ್ರದ ಟ್ರೇಲರ್ ಬಂತು