ಕಿರುತೆರೆ ನಟಿ ಅಗ್ನಿಸಾಕ್ಷಿ ‘ವೈಷ್ಣವಿ ಗೌಡ’ ಸ್ಟೈಲ್ ಮೋಡಿ
ವೈಷ್ಣವಿ ಎನ್ನುವುದಕ್ಕಿಂತ ಸನ್ನಿಧಿ ಎಂದರೆ ಇನ್ನಷ್ಟು ಜನರಿಗೆ ಇವರು ಯಾರೆಂದು ಅರ್ಥ ಆಗುತ್ತದೆ. ‘ಅಗ್ನಿಸಾಕ್ಷಿ’ಯ ಈ ಕ್ಯೂಟ್ ಚಲುವೆ ಕನ್ನಡದ ಪ್ರೇಕ್ಷಕರಿಗೆ ಸನ್ನಿಧಿಯಂತಲೇ ಪರಿಚಿತ ಕನ್ನಡ ಕಿರುತೆರೆ ಲೋಕದ ಜನಪ್ರಿಯ ನಟಿ. `ಅಗ್ನಿ ಸಾಕ್ಷಿ’ ಸೀರಿಯಲ್ ಮೂಲಕ ಮನೆ ಮಾತಾಗಿರುವ ವೈಷ್ಣವಿ ಹಲವು ಉತ್ಪನ್ನಗಳ ರಾಯಭಾರಿಯೂ ಹೌದು.
ಜೀ ಕನ್ನಡದ `ದೇವಿ’ ಸೀರಿಯಲ್ನಿಂದ ಇವರ ಕಿರುತೆರೆ ಪಯಣ ಆರಂಭವಾಯಿತು.ನಂತರ `ಪುನರ್ವಿವಾಹ’ದಲ್ಲಿ ನಟಿಸಿ `ಅಗ್ನಸಾಕ್ಷಿ’ ಸೀರಿಯಲ್ನ ಸನ್ನಿಧಿಯಾಗಿ ಆಯ್ಕೆಗೊಂಡರು. ಈ ಪಾತ್ರದ ಮೂಲಕ ಅಪಾರ ಜನಮನ್ನಣೆ ಪಡೆದರು.
ಹೊಸ ಫೋಟೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ
Power Prayers: ಡಿಸಿಎಂ ಟೆಂಪಲ್ ರನ್ ವಿಚಾರ; ಎಚ್ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ
BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
POCO X7 5G; ಇದೀಗ ತಾನೆ ಬಿಡುಗಡೆಯಾದ ಫೋನ್ ನಲ್ಲಿ ಏನೇನಿದೆ?