I.N.D.I.A ಮೈತ್ರಿ ಕೂಟದಲ್ಲಿ ಬಿರುಕು?; ಅಲ್ಕಾ ಲಂಬಾ ಹೇಳಿಕೆ ಬಳಿಕ ಹೊಸ ಲೆಕ್ಕಾಚಾರ

ಸೀಟು ಹಂಚಿಕೆಯನ್ನು ವಕ್ತಾರರು ನಿರ್ಧರಿಸಲು ಸಾಧ್ಯವಿಲ್ಲ ಎಂದ ಆಪ್

Team Udayavani, Aug 17, 2023, 3:46 PM IST

congress

ಹೊಸದಿಲ್ಲಿ: 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ವಿರುದ್ಧ ಸಮರ ಸಾರಲು ರಚಿಸಲಾದ ಇಂಡಿಯಾ ಮೈತ್ರಿಕೂಟದ ಒಗ್ಗಟ್ಟಿನ  ಕುರಿತು ಹಲವು ಪ್ರಶ್ನೆಗಳು ಮೂಡಿದ್ದು ಆಮ್ ಆದ್ಮಿ ಪಕ್ಷದ ಆಡಳಿತವಿರುವ ದೆಹಲಿಯ ಎಲ್ಲಾ7 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದೆ.

ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ ಅವರು ನೀಡಿದ ಹೇಳಿಕೆ ರಾಜಕೀಯ ಗದ್ದಲಕ್ಕೆ ಕಾರಣವಾಗಿದ್ದು, ದೆಹಲಿಯಲ್ಲಿ ಲೋಕಸಭೆ ಚುನಾವಣೆಗೆ ಸಿದ್ಧತೆ ಕುರಿತು ಚರ್ಚಿಸಲು ಕಾಂಗ್ರೆಸ್ ಬುಧವಾರ ಸಭೆ ನಡೆಸಿತ್ತು, ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಉಪಸ್ಥಿತರಿದ್ದರು. ಸಭೆಯ ಬಳಿಕ ಅಲ್ಕಾ “ಮೈತ್ರಿಯ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. ಹಾಗಾಗಿ ನಾವು ಎಲ್ಲಾ ಸ್ಥಾನಗಳಲ್ಲಿ ಸ್ಪರ್ಧಿಸುತ್ತೇವೆಯೇ ಅಥವಾ ಎರಡರಿಂದ ನಾಲ್ಕು ಸ್ಥಾನಗಳಿಂದ ಸ್ಪರ್ಧಿಸುತ್ತೇವೆಯೇ ಎಂದು ನಾನು ಹೇಳಲಾರೆ. ಚುನಾವಣೆಗೆ ಏಳು ತಿಂಗಳು ಬಾಕಿ ಇರುವ ಕಾರಣ ಎಲ್ಲ ಏಳು ಸೀಟುಗಳಲ್ಲೂ ಸಿದ್ಧರಾಗಿರಲು ತಿಳಿಸಲಾಗಿದೆ. ನಾವು ಇಂದಿನಿಂದ ಕೆಲಸ ಮಾಡಲು ಪ್ರಾರಂಭಿಸುತ್ತೇವೆ ಏಕೆಂದರೆ ದೆಹಲಿಯನ್ನು ಹೊಂದಿರುವವರ ಕೈಯಲ್ಲಿ ದೇಶವಿರುತ್ತದೆ.” ಎಂದು ಹೇಳಿದ್ದರು.

ದೆಹಲಿಯ ಸಚಿವ ಆಪ್ ನಾಯಕ ಸಚಿವ ಸೌರಭ್ ಭಾರದ್ವಾಜ್ ಪ್ರತಿಕ್ರಿಯಿಸಿ “ಕಾಂಗ್ರೆಸ್ ತಮ್ಮ ವಕ್ತಾರರ ಹೇಳಿಕೆಗಳ ಬಗ್ಗೆ ಸ್ಪಷ್ಟೀಕರಣವನ್ನು ನೀಡಿದೆ.ಯಾವುದೇ ಪಕ್ಷದ ವಕ್ತಾರರು ಯಾವುದೇ ರಾಜ್ಯದಲ್ಲಿ ಸೀಟು ಹಂಚಿಕೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ, ಇದು ಒಂದು ಪ್ರಮುಖ ವಿಷಯವಾಗಿದೆ ಮತ್ತು ಅಂತಹ ವಿಷಯಗಳನ್ನು ಎಲ್ಲಾ ಪಕ್ಷಗಳ ಉಪಸ್ಥಿತಿಯಲ್ಲಿ ಚರ್ಚಿಸಲಾಗಿದೆ. ಯಾವುದೇ ವಕ್ತಾರರು ಇದನ್ನು ನಿರ್ಧರಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಮೈತ್ರಿಯನ್ನು ಬಯಸದಿದ್ದರೆ, ಇಂಡಿಯಾ ಸಭೆಗೆ ಹೋಗುವುದು ಅರ್ಥಹೀನ ಮತ್ತು ಸಮಯ ವ್ಯರ್ಥ. ನಾವು ಮುಂದಿನ ಇಂಡಿಯಾ ಸಭೆಗೆ ಹಾಜರಾಗಬೇಕೇ ಎಂದು ನಮ್ಮ ಉನ್ನತ ನಾಯಕತ್ವ ನಿರ್ಧರಿಸುತ್ತದೆ ಎಂದು ಆಪ್ ವಕ್ತಾರೆ ಪ್ರಿಯಾಂಕಾ ಕಕ್ಕರ್ ಹೇಳಿದ್ದಾರೆ.

ಕಾಂಗ್ರೆಸ್‌ನಲ್ಲಿದ್ದ ಅಲ್ಕಾ ಲಂಬಾ ಅವರು ಆಪ್‌ಗೆ ತೆರಳಿ ಮತ್ತೆ ಕಾಂಗ್ರೆಸ್‌ಗೆ ಮರಳಿದ್ದರು.ಈ ವಿಚಾರವನ್ನು ಮುಂದಿಟ್ಟುಕೊಂಡು ಹಲವರು ಟೀಕಾ ಪ್ರಹಾರ ನಡೆಸಿದ್ದಾರೆ. ಇನ್ನೊಂದೆಡೆ ಬಿಜೆಪಿ ಕೂಡ ಇಂಡಿಯಾ ಮೈತ್ರಿಕೂಟದ ಒಗ್ಗಟ್ಟಿನ ಬಗ್ಗೆ ವ್ಯಂಗ್ಯವಾಡಿದೆ. ವಿಶೇಷವೆಂದರೆ 2019 ರಲ್ಲಿ ಆಮ್ ಆದ್ಮಿ ಪಕ್ಷದ ಪ್ರಬಲ ಹೋರಾಟದ ನಡುವೆಯೂ ದೆಹಲಿಯ ಎಲ್ಲಾ 7 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು.

ಟಾಪ್ ನ್ಯೂಸ್

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ

One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ

ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ

ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ

Constitution Debate:ಸಚಿವೆ ನಿರ್ಮಲಾ Balraj,Sultanpuri ಬಂಧನ ಘಟನೆ ಉಲ್ಲೇಖಿಸಿದ್ದೇಕೆ?

Constitution Debate:ಸಚಿವೆ ನಿರ್ಮಲಾ Balraj,Sultanpuri ಬಂಧನ ಘಟನೆ ಉಲ್ಲೇಖಿಸಿದ್ದೇಕೆ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

8

Kaup town: ಟ್ರಾಫಿಕ್‌ ಒತ್ತಡ, ಪಾರ್ಕಿಂಗ್‌ ಕಿರಿಕಿರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.