ಲೋಕಸಭೆ ಬಳಿಕ ರಾಜ್ಯಸಭೆಯಲ್ಲೂ ಕೃಷಿ ಕಾಯ್ದೆ ರದ್ದು ಮಸೂದೆ ಪಾಸ್; ಹೋರಾಟ ಮುಂದುವರಿಕೆ

ಕೃಷಿ ಕಾಯ್ದೆ ರದ್ದು ಮಸೂದೆ ಬಗ್ಗೆ ಚರ್ಚೆ ನಡೆಸಲು ಅವಕಾಶವೇ ಕೊಟ್ಟಿಲ್ಲ

Team Udayavani, Nov 29, 2021, 3:23 PM IST

ಲೋಕಸಭೆ ಬಳಿಕ ರಾಜ್ಯಸಭೆಯಲ್ಲೂ ಕೃಷಿ ಕಾಯ್ದೆ ರದ್ದು ಮಸೂದೆ ಪಾಸ್; ಹೋರಾಟ ಮುಂದುವರಿಕೆ

ನವದೆಹಲಿ: ಕೃಷಿ ಕಾಯ್ದೆ ರದ್ದು ಮಸೂದೆ 2021 ಲೋಕಸಭೆಯಲ್ಲಿ ಸೋಮವಾರ(ನವೆಂಬರ್ 29) ಅಂಗೀಕಾರಗೊಂಡ ಬೆನ್ನಲ್ಲೇ ವಿಪಕ್ಷಗಳ ತೀವ್ರ ಕೋಲಾಹಲದ ನಡುವೆ ರಾಜ್ಯಸಭೆಯಲ್ಲಿಯೂ ಅಂಗೀಕಾರಗೊಂಡಿದೆ ಎಮದು ವರದಿ ತಿಳಿಸಿದೆ.

ಇದನ್ನೂ ಓದಿ:418 ಟೆಸ್ಟ್ ವಿಕೆಟ್ ಗಳೊಂದಿಗೆ ಹರ್ಭಜನ್ ಸಿಂಗ್ ದಾಖಲೆ ಮುರಿದ ರವಿ ಅಶ್ವಿನ್

ವಿಪಕ್ಷ ಸಂಸದರ ತೀವ್ರ ಗದ್ದಲ, ಕೋಲಾಹಲದ ನಡುವೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಇಂದು ಲೋಕಸಭೆಯ ಚಳಿಗಾಲದ ಅಧಿವೇಶನದಲ್ಲಿ ಕೃಷಿ ಕಾಯ್ದೆ ರದ್ದು ಮಸೂದೆ 2021 ಅನ್ನು ಮಂಡಿಸಿದ್ದರು. ಇಂದಿನಿಂದ ಸಂಸತ್ ನ ಚಳಿಗಾಲದ ಅಧಿವೇಶನ ಆರಂಭಗೊಂಡಿದ್ದು, ಈ ಅಧಿವೇಶನದಲ್ಲಿ ಕೃಷಿ ಕಾಯ್ದೆ ರದ್ದು ಮಸೂದೆ ಸೇರಿದಂತೆ ಒಟ್ಟು 26 ಪ್ರಮುಖ ಮಸೂದೆಗಳು ಮಂಡನೆಯಾಗಲಿದೆ.

ಕೃಷಿ ಕಾಯ್ದೆ ರದ್ದು ಮಸೂದೆ ಬಗ್ಗೆ ಚರ್ಚೆ ನಡೆಸಲು ಅವಕಾಶವೇ ಕೊಟ್ಟಿಲ್ಲ ಎಂದು ರಾಜ್ಯಸಭೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದ ಡೆರೇಕ್ ಒಬ್ರಿಯಾನ್ ಆರೋಪಿಸಿದ್ದಾರೆ. ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧುರಿ ಮಾತನಾಡಿ, ವಿಪಕ್ಷಗಳು ಕಲಾಪ ಸುಗಮವನ್ನು ನಡೆಯಲು ಅವಕಾಶ ನೀಡುತ್ತಿಲ್ಲ ಎಂದು ಪ್ರಧಾನಿ ಆರೋಪಿಸುತ್ತಾರೆ. ಆದರೆ ಕೃಷಿ ಕಾನೂನು ರದ್ದು ಮಸೂದೆಯನ್ನು ಯಾವುದೇ ಚರ್ಚೆ ಇಲ್ಲದೇ ಲೋಕಸಭೆಯಲ್ಲಿ ಅಂಗೀಕಾರ ಮಾಡಲಾಗಿದೆ ಎಂದು ದೂರಿದರು.

ಪ್ರತಿಭಟನೆ ಮುಂದುವರಿಯಲಿದೆ: ಟಿಕಾಯತ್

ಲೋಕಸಭೆ, ರಾಜ್ಯಸಭೆಯಲ್ಲಿ ಕೃಷಿ ಕಾಯ್ದೆ ರದ್ದು ಮಸೂದೆಯನ್ನು ಅಂಗೀಕರಿಸಿದ್ದರೂ ಕೂಡಾ ಕನಿಷ್ಠ ಬೆಂಬಲ ಬೆಲೆ(ಎಂಎಸ್ ಪಿ) ಹಾಗೂ ಇತರ ವಿಚಾರಗಳ ಕುರಿತು ಚರ್ಚೆ ನಡೆಯದೇ ಪ್ರತಿಭಟನೆ ಹಿಂಪಡೆಯುವ ಪ್ರಶ್ನೆ ಇಲ್ಲ  ಎಂದು ಭಾರತೀಯ ಕಿಸಾನ್ ಸಂಘದ ಮುಖಂಡ ರಾಕೇಶ್ ಟಿಕಾಯತ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ ತಿಳಿಸಿದ್ದಾರೆ.

ಟಾಪ್ ನ್ಯೂಸ್

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Police

Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.