ಅಮಿತ್ ಶಾ “ಭಾರತದ ಅತಿದೊಡ್ಡ ಪಪ್ಪು”: ತೃಣಮೂಲ ಕಾಂಗ್ರೆಸ್ ಟಿ-ಶರ್ಟ್!

ಮೂರು ಬಣ್ಣಗಳಲ್ಲಿ ಬರಲಿದೆ ಟಿ-ಶರ್ಟ್ !

Team Udayavani, Sep 9, 2022, 5:40 PM IST

1-wwqwweq

ಕೋಲ್ಕತ: ಫ್ಯಾಷನ್ ಅನ್ನು ರಾಜಕೀಯ ಹೇಳಿಕೆಯಾಗಿ ಬಳಸಲಾಗುತ್ತಿದ್ದು, ತೃಣಮೂಲ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ತನ್ನ ಎದುರಾಳಿಗಳನ್ನು ಅಣಕ ಮಾಡಲು ಟಿ-ಶರ್ಟ್ ಅನ್ನು ವಿನ್ಯಾಸಗೊಳಿಸಿದ್ದು, ಬಿಜೆಪಿ ನಾಯಕ, ಗೃಹ ಸಚಿವ ಅಮಿತ್ ಶಾ “ಭಾರತದ ಅತಿದೊಡ್ಡ ಪಪ್ಪು” ಎಂಬ ಶೀರ್ಷಿಕೆಯೊಂದಿಗೆ ಶಾ ಅವರ ಮುಖದ ಕಾರ್ಟೂನ್ ಹೊಂದಿರುವ ಟಿ-ಶರ್ಟ್ ಬಿಳಿ, ಕಪ್ಪು ಮತ್ತು ಹಳದಿ ಬಣ್ಣಗಳಲ್ಲಿ ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ:ರಾಹುಲ್ ಟಿ-ಶರ್ಟ್ ಬೆಲೆ ಹೇಳಿದ ಬಿಜೆಪಿಗೆ ಮೋದಿ ಸೂಟ್ ನೋಡಿ ಎಂದು ಕಾಂಗ್ರೆಸ್ ತಿರುಗೇಟು

ಬಿಜೆಪಿಯು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರನ್ನು “ಪಪ್ಪು” ಎಂಬ ವಿಶೇಷಣದೊಂದಿಗೆ ಕರೆದಿತ್ತು, ಇದನ್ನು ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಈಗ ಶಾ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದೆ.

ತೃಣಮೂಲ ಕಾಂಗ್ರೆಸ್ ಅಕ್ಟೋಬರ್ ಮೊದಲ ವಾರದಲ್ಲಿ ದುರ್ಗಾ ಪೂಜೆಯ ಸಮಯದಲ್ಲಿ ಪಶ್ಚಿಮ ಬಂಗಾಳದಾದ್ಯಂತ ಹೆಚ್ಚಿನ ಸಂಖ್ಯೆಯ ಜನರು ಪೆಂಡಾಲ್ ಗಳಿಗೆ ಭೇಟಿ ನೀಡುವ ವೇಳೆ ಟಿ-ಶರ್ಟ್ ಪ್ರಚಾರವನ್ನು ಹೆಚ್ಚು ಮಾಡಲು ಉತ್ಸುಕವಾಗಿದೆ.

“ಅಪಹಾಸ್ಯವು ಸಂವಹನದ ಅತ್ಯಂತ ಶಕ್ತಿಯುತ ರೂಪವಾಗಿದೆ. ಇದು ನಮ್ಮ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮಾಡಿದ ಕಾಮೆಂಟ್‌ನಿಂದ ಪ್ರಾರಂಭವಾಯಿತು ಮತ್ತು ಇದು ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡ್ ಆಯಿತು. ನಂತರ ಅದು ಟಿ-ಶರ್ಟ್‌ಗಳಲ್ಲಿ ಬಂದಿತು” ಎಂದು ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ’ಬ್ರಿಯಾನ್ ಪಿಟಿಐಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್‌ ಮೀನಾ ಬಂಧನ!

Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್‌ ಮೀನಾ ಬಂಧನ!

PM has not read Constitution, I guarantee this: Rahul

Constitution: ಪ್ರಧಾನಿ ಸಂವಿಧಾನ ಓದಿಲ್ಲ, ಇದಕ್ಕೆ ನಾನು ಗ್ಯಾರಂಟಿ: ರಾಹುಲ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.