ಕೇಂದ್ರ ಸರ್ಕಾರ ಸಮಯಕ್ಕೆ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ: ಕೇಂದ್ರ ಸಚಿವ ಗಡ್ಕರಿ
ನಿರ್ಮಾಣದ ವಿಚಾರದಲ್ಲಿ ಸಮಯ ಅತ್ಯಂತ ಮಹತ್ವದ್ದಾಗಿದೆ. ಸಮಯ ದೊಡ್ಡ ಬಂಡವಾಳವಾಗಿದೆ.
Team Udayavani, Aug 24, 2022, 11:58 AM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ “ಸಕಾಲಿಕ ನಿರ್ಧಾರಗಳನ್ನು” ತೆಗೆದುಕೊಳ್ಳುತ್ತಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅಸಮಾಧಾನ ಹೊರಹಾಕಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಟೀಸರ್‌ನಲ್ಲಿ ಕಪಾಲ ದರ್ಶನ: ಹೊಸಬರ ಹಾರರ್ ಸಿನಿಮಾ ಬಿಡುಗಡೆಗೆ ಸಿದ್ಧ
ಮುಂಬೈನಲ್ಲಿ ಅಸೋಸಿಯೇಶನ್ ಆಫ್ ಕನ್ಸ್ ಲ್ಟಿಂಗ್ ಸಿವಿಲ್ ಎಂಜಿನಿಯರ್ಸ್ ಆಯೋಜಿಸಿದ್ದ ರಾಷ್ಟ್ರೀಯ ಸಮ್ಮೇಳನದಲ್ಲಿ ಕೇಂದ್ರ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ. ನಿರ್ಮಾಣದ ವಿಚಾರದಲ್ಲಿ ಸಮಯ ಅತ್ಯಂತ ಮಹತ್ವದ್ದಾಗಿದೆ. ಸಮಯ ದೊಡ್ಡ ಬಂಡವಾಳವಾಗಿದೆ. ಆದರೆ ಕೇಂದ್ರ ಸರ್ಕಾರ ಸಮಯಕ್ಕೆ ಸರಿಯಾಗಿ ನಿರ್ಧಾರ ತೆಗೆದುಕೊಳ್ಳದಿರುವುದು ದೊಡ್ಡ ಸಮಸ್ಯೆಯಾಗಿದೆ ಎಂದು ಹೇಳುವ ಮೂಲಕ ಮೂಲಸೌಕರ್ಯದ ಬಗ್ಗೆ ಗಡ್ಕರಿ ಗಮನಸೆಳೆದರು.
ನಾವು ಪರ್ಯಾಯ ಸಾಮಗ್ರಿ, ಉಪಕರಣಗಳನ್ನು ಹೊಂದುವ ಮೂಲಕ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದೇ ವೆಚ್ಚವನ್ನು ಕಡಿಮೆ ಮಾಡಬಹುದಾಗಿದೆ. ಭಾರತೀಯ ಮೂಲ ಸೌಕರ್ಯದ ಭವಿಷ್ಯ ಉಜ್ವಲವಾಗಿದ್ದು, ನೀವು (ಎಂಜಿನಿಯರ್ಸ್) ಪವಾಡ ಮಾಡಬಹುದಾಗಿದೆ ಎಂದು ಗಡ್ಕರಿ ಕಿವಿಮಾತು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election:ಕೈತಪ್ಪಿದ ಟಿಕೆಟ್-ಶಿಂಧೆ ಸೇನಾ ಶಾಸಕ ವಂಗಾ ನಾಪತ್ತೆ, ಪೊಲೀಸರ ಶೋಧ!
Maharashtra Assembly Elections: 23 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
Zeeshan Siddique: ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ ಎನ್‌ಸಿಪಿಗೆ ಸೇರ್ಪಡೆ…
ಕಾನೂನು ಸಮರದಲ್ಲಿ ಪವಾರ್ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್ ಬಣಕ್ಕೆ ಮೇಲುಗೈ
Wayanad Bypolls: ಚುನಾವಣ ರಾಜಕಾರಣದ ಅಖಾಡಕ್ಕಿಳಿದ ಪ್ರಿಯಾಂಕಾ, ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.