BJP ಮಧ್ಯಪ್ರದೇಶದಲ್ಲಿ 7 ಸಂಸದರಿಗೆ ಟಿಕೆಟ್‌, ಲಾಭವೇನು?

Team Udayavani, Oct 27, 2023, 6:35 AM IST

BJP 2

ಪ್ರತೀ ಬಾರಿ ವಿಧಾನಸಭೆ, ಲೋಕಸಭಾ ಚುನಾವಣೆಗಳು ಬಂದಾಗಲೂ ಬಿಜೆಪಿ ಏನಾದರೂ ಒಂದು ಪ್ರಯೋಗ ಮಾಡುತ್ತಲೇ ಇರುತ್ತದೆ. ಯಶಸ್ವಿಯಾಗಲಿ, ಬಿಡಲಿ ಪ್ರಯೋಗಗಳಂತೂ ನಿರಂತರವಾಗಿ ನಡೆಯುತ್ತವೆ. ಕರ್ನಾಟಕದಲ್ಲಿ ಹೊಸಬರಿಗೆ ಟಿಕೆಟ್‌ ಕೊಟ್ಟು, ನಾಯಕತ್ವ ಬದಲಿಸಿ ಭಾರೀ ಬೆಲೆ ತೆತ್ತಿದೆ. ಪ್ರಸ್ತುತ ಮಧ್ಯಪ್ರದೇಶದಲ್ಲಿ 7 ಜನ ಲೋಕಸಭಾ ಸದಸ್ಯರಿಗೆ ಟಿಕೆಟ್‌ ನೀಡಿದೆ! ಇದರಲ್ಲಿ ನರೇಂದ್ರ ಸಿಂಗ್‌ ತೋಮರ್‌, ಪ್ರಹ್ಲಾದ್‌ ಸಿಂಗ್‌ ಪಟೇಲ್‌, ಫ‌ಗ್ಗಾನ್‌ ಸಿಂಗ್‌ ಕುಲಸ್ತೆ ಕೇಂದ್ರ ಸಚಿವರು. ಇವರೆಲ್ಲ ಸಿಎಂ ಸ್ಥಾನಕ್ಕೆ ಪೈಪೋಟಿ ಒಡ್ಡಬಲ್ಲವರೂ ಹೌದು.

ಇವರನ್ನೆಲ್ಲ ಬಿಜೆಪಿ ಜಿಲ್ಲಾ ಘಟಕಗಳು ಶಿಫಾರಸು ಮಾಡಿಲ್ಲ, ಆದರೆ ಕೇಂದ್ರ ಸಂಸದೀಯ ಸಮಿತಿಯೇ ಕಣಕ್ಕಿಳಿಸಿದೆ. ಯಾವ ಆಧಾರದಲ್ಲಿ ಹೀಗೆ ಮಾಡಲಾಗಿದೆ? ಮುಂದಿನ ವರ್ಷ ಲೋಕಸಭಾ ಚುನಾವಣೆ ಇರುವಾಗ ಇವರನ್ನು ವಿಧಾನಸಭೆಯಲ್ಲಿ ಸ್ಪರ್ಧಿಸಲು ಕಳುಹಿಸಿರುವುದೇಕೆ ಎಂಬುದೆಲ್ಲ ದೊಡ್ಡ ಪ್ರಶ್ನೆಗಳು. ರಾಜಕೀಯ ವಿಶ್ಲೇಷಕರ ಪ್ರಕಾರ, ಇದರ ಹಿಂದೆ ಬಿಜೆಪಿಯ ಯಾವುದೇ ತಂತ್ರಗಳಿದ್ದರೂ, ವಿಶೇಷ ಪರಿಣಾಮ ಬೀರುವು ದಿಲ್ಲ. ಕೇವಲ ಅಭ್ಯರ್ಥಿಗಳನ್ನು ಬದಲಿಸಿದ ಮಾತ್ರಕ್ಕೆ, ಮತದಾರರ ಅಭಿಪ್ರಾಯ ಬದಲಾ ಗಲು ಸಾಧ್ಯವೇ? ಇದು ಬಿಜೆಪಿಯೊಳಗೆ ಒಳ ಜಗಳ ತಂದಿಡುತ್ತದೆ. ಎಲ್ಲಕ್ಕಿಂತ ಮುಖ್ಯಮಂತ್ರಿ ಸ್ಥಾನದಲ್ಲಿ ಭದ್ರ ವಾಗಿ ಕುಳಿತಿರುವ ಶಿವರಾಜ್‌ ಸಿಂಗ್‌ ಚೌಹಾಣ್‌ಗೆ ಹೊಸಬರು ಸವಾಲು ಹಾಕಿದರೆ, ಎಲ್ಲವೂ ಸುಗಮವಾಗಿ ನಡೆಯಲು ಸಾಧ್ಯವೇ ಎಂದು ಪ್ರಶ್ನಿಸುತ್ತಾರೆ.

ಇಂದೋರ್‌-1ನಿಂದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್‌ ವಿಜಯವರ್ಗೀಯ ರಿಗೆ ಅವಕಾಶ ನೀಡಲಾಗಿದೆ. ಇವರೂ ಮುಖ್ಯಮಂತ್ರಿ ಸ್ಥಾನಕ್ಕೇರುವ ಸಂಭಾವ್ಯ ವ್ಯಕ್ತಿ. ಮೊರೆನಾ ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ತೋಮರ್‌ಗೆ ದಿಮಾನಿ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್‌ ನೀಡಲಾಗಿದೆ. ಈ ಕ್ಷೇತ್ರದಲ್ಲಿ ಸತತ 3 ಬಾರಿ ಬಿಜೆಪಿ ಸೋತಿದೆ. ಇನ್ನು ಮೊರೆನಾ ವ್ಯಾಪ್ತಿಯಲ್ಲಿ ಬರುವ 8 ವಿಧಾನಸಭಾ ಕ್ಷೇತ್ರಗಳಲ್ಲಿ, ಕಳೆದ ಚುನಾವಣೆ ಯಲ್ಲಿ ಬಿಜೆಪಿ 7ರಲ್ಲಿ ಸೋತಿತ್ತು! ಹೀಗಿರುವಾಗ ಮುಖಗಳು ಬದಲಾದಾಗ ಪರಿಸ್ಥಿತಿ ಬದಲಾಗುತ್ತಾ ಎನ್ನುವುದು ಸಹಜ ಪ್ರಶ್ನೆ.

347 ಕೋಟಿ ರೂ. ಮೌಲ್ಯದ ವಸ್ತುಗಳ ಜಪ್ತಿ
ಚುನಾವಣೆಯ ಹೊಸ್ತಿಲಲ್ಲಿರುವ ತೆಲಂಗಾಣದಲ್ಲಿ ನೀತಿ ಸಂಹಿತೆ ಜಾರಿಯಾದ ಬಳಿಕ ಅಂದರೆ ಅ.9ರಿಂದ ಈವರೆಗೆ ಚುನಾವಣ ಅಕ್ರಮಕ್ಕೆ ಸಂಬಂಧಿಸಿ ಒಟ್ಟು 347 ಕೋಟಿ ರೂ.ಗಳ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. 122.6 ಕೋಟಿ ರೂ. ನಗದು, 230.9 ಕೆ.ಜಿ. ಚಿನ್ನ, 1038.9 ಕೆ.ಜಿ. ಬೆಳ್ಳಿ ಹಾಗೂ 156.2 ಕೋಟಿ ರೂ. ಮೌಲ್ಯದ ಇತರ ಅಮೂಲ್ಯ ವಸ್ತುಗಳು, 20.7 ಕೋಟಿ ರೂ. ಮೌಲ್ಯದ ಮದ್ಯ, 17.18 ಕೋಟಿ ರೂ. ಮೌಲ್ಯದ ಗಾಂಜಾ ಮತ್ತು 30.4 ಕೋಟಿ ರೂ. ಮೌಲ್ಯದ ಉಡುಗೊರೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಚುನಾವಣ ಆಯೋಗ ತಿಳಿಸಿದೆ. ನ.30ರಂದು ರಾಜ್ಯ ವಿಧಾನಸಭೆಗೆ ಮತದಾನ ನಡೆಯಲಿದೆ.

ಟಾಪ್ ನ್ಯೂಸ್

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.