ಇಂದು ಸಂಜೆ ಅಮಿತ್ ಶಾ ಭೇಟಿಯಾಗಲಿರುವ ಬಿಎಸ್ ವೈ: ಮಹತ್ವದ ಚರ್ಚೆ

ಸಂತೋಷ್ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಮಾಜಿ ಸಿಎಂ

Team Udayavani, May 2, 2022, 1:51 PM IST

yaddi

ಶಿಕಾರಿಪುರ: ಇಂದು ಸಂಜೆ ನಾನು ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದೇನೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೋಮವಾರ ಹೇಳಿಕೆ ನೀಡಿದ್ದಾರೆ.

ರಾಜ್ಯದ ರಾಜಕೀಯ ಪರಿಸ್ಥಿತಿ ತಿಳಿದುಕೊಳ್ಳಲು ಅಮಿತ್ ಶಾ ಬರುತಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ರಾಜ್ಯದ ಬಗ್ಗೆ ಹೆಚ್ಚು ಗಮನ ಕೊಡಲಿದ್ದಾರೆ.ನಾವು 150 ಕ್ಷೇತ್ರ ಗೆಲ್ಲುವ ಗುರಿ ಹೊಂದಿದ್ದೇವೆ. ಈ ಗುರಿ ತಲುಪಲು ಬೇಕಾದ ಸಲಹೆಯನ್ನು ಅಮಿತ್ ಶಾ ನೀಡಲಿದ್ದಾರೆ ಎಂದರು.

ನನ್ನ ಪ್ರಕಾರ ನಾಯಕತ್ವ ಬದಲಾವಣೆ ಇಲ್ಲವೇ ಇಲ್ಲ ಎಂದ ಯಡಿಯೂರಪ್ಪ ಅವರು ಬಿ.ಎಲ್.ಸಂತೋಷ್ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

ಬಸವರಾಜ ಬೊಮ್ಮಾಯಿ ಒಳ್ಳೆಯ ಕೆಲಸ ಮಾಡುತಿದ್ದಾರೆ.ಹಾಲಿ ಶಾಸಕರಿಗೆ ಟಿಕೆಟ್ ನೀಡುವುದು ಬಿಡುವುದು ಕೇಂದ್ರ ನಾಯಕರಿಗೆ ಬಿಟ್ಟಿದ್ದು.ಈ ಬಗ್ಗೆ ನಾನು ಚರ್ಚೆ ಮಾಡುವುದಿಲ್ಲ ಎಂದರು.

ಪಕ್ಷ‌ಸಂಘಟಿಸುವ ಉದ್ದೇಶದಿಂದ ರಾಜ್ಯ ಪ್ರವಾಸ ಮಾಡುತಿದ್ದೇವೆ. ಬರುವ ದಿನಗಳಲ್ಲಿ‌ ನಾನು ಹಾಗೂ ನಮ್ಮ ಮುಖಂಡರು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದೇವೆ. ಪ್ರತಿ ಬೂತ್ ಬಲಪಡಿಸಲಿದ್ದೇವೆ. ಬೂತ್ ಮಟ್ಟದಲ್ಲಿ ಗೆದ್ದರೆ ಇಡಿ ರಾಜ್ಯವನ್ನೇ ಗೆದ್ದಂತೆ ಎಂದರು.

ಟಾಪ್ ನ್ಯೂಸ್

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.